× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆಮೋಸನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಆಮೋಸನ ೭ ಟಿಪ್ಪಣಿಗಳನ್ನು ಉಳಿಸಿ ೧ [1]ಒಡೆಯರಾದ ಸರ್ವೇಶ್ವರ ನನಗೆ ತೋರಿಸಿದ ದರ್ಶನ ಇದು: ಹಿಂಗಾರು ಮಳೆ ಬಿದ್ದಿತ್ತು. ಪೈರು ಸೊಂಪಾಗಿ ಬೆಳೆಯಲು ಆರಂಭಿಸಿತ್ತು. ಈಗಾಗಲೇ ರಾಜಾದಾಯದ ಹುಲ್ಲಿನ ಕೊಯಿಲು ಮುಗಿದು ಮತ್ತೆ ಹುಲ್ಲು ಬೆಳೆಯುತ್ತಿತ್ತು. ಆಗ ಸರ್ವೇಶ್ವರ ಮಿಡತೆಗಳ ಗುಂಪೊಂದನ್ನು ಹೊರಡಿಸಿದರು.೨ [2]ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”೩ [3]ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.೪ [4]ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.೫ [5]ಆಗ ನಾನು ಆ ಸ್ವಾಮಿಗೆ: “ಆಲಿಸಿ, ಈ ಪಿಡುಗನ್ನು ತಪ್ಪಿಸಿ, ಅತಿ ಚಿಕ್ಕದಾದ ಯಕೋಬ ಜನಾಂಗ ಮುಂದೆ ಹೇಗೆ ಉಳಿದೀತು” ಎಂದು ಮೊರೆಯಿಟ್ಟೆ.೬ [6]ಒಡೆಯರಾದ ಸರ್ವೇಶ್ವರ ಇದನ್ನು ಕೇಳಿ ಮನಮರುಗಿ: “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.೭ [7]ಆ ಸ್ವಾಮಿಯಿಂದ ನನಗೆ ಮತ್ತೊಂದು ದರ್ಶನವಾಯಿತು. ಸ್ವಾಮಿ ನೂಲು ಮಟ್ಟದ ಗೋಡೆಯ ಮೇಲೆ ನಿಂತಿದ್ದರು. ಅವರ ಕೈಯಲ್ಲಿ ನೂಲುಗುಂಡೊಂದು ಇತ್ತು.೮ [8]ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. ನಾನು “ಒಂದು ನೂಲುಗುಂಡು,” ಎಂದು ಉತ್ತರಕೊಟ್ಟೆ. ಆಗ ಸ್ವಾಮಿ, “ಇಗೋ,ನನ್ನ ಜನರಾದ ಇಸ್ರಯೇಲಿನ ಮಧ್ಯೆ ನೂಲುಗುಂಡನ್ನು ಹಿಡಿದು ಅವರ ನಡತೆ-ಗೋಡೆ ನೆಟ್ಟಗಿಲ್ಲವೆಂದು ತೋರಿಸುವೆನು. ಅವರನ್ನು ಕಂಡೂ ಕಾಣದಂತಿರದೆ, ದಂಡಿಸಿಯೇ ತೀರುವೆನು.೯ [9]ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು.೧೦ [10]ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.೧೧ [11]ಏಕೆಂದರೆ, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಯೇಲ್ ಸ್ವಂತ ನಾಡಿನಿಂದ ಪರದೇಶಕ್ಕೆ ಒಯ್ಯಲ್ಪಡುವುದು ಖಂಡಿತ ಎಂದು ಅವನು ನುಡಿದಿದ್ದಾನೆ.”೧೨ [12]ಆ ಬಳಿಕ ಅಮಚ್ಯನು ಆಮೋಸನಿಗೆ, “ಕಣಿಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ.೧೩ [13]ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.೧೪ [14]ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.೧೫ [15]ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.೧೬ [16]“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?೧೭ [17]ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಆಮೋಸನ ೭ 00:00:00 00:00:00 0.5x 2.0x https://beblia.bible:81/BibleAudio/kannadakncl/amos/007.mp3 9 7