× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆಮೋಸನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಆಮೋಸನ ೮ ಟಿಪ್ಪಣಿಗಳನ್ನು ಉಳಿಸಿ ೧ [1]ಒಡೆಯರಾದ ಸರ್ವೇಶ್ವರ ನನಗೆ ಈ ದರ್ಶನವನ್ನು ತೋರಿಸಿದರು: ಮಾಗಿದ ಹಣ್ಣಿನ ಬುಟ್ಟಿಯೊಂದು ಕಾಣಿಸಿತು.೨ [2]ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.೩ [3]ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.೪ [4]ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನ ಬಡವರನ್ನು ನಿರ್ಮೂಲ ಮಾಡುವವರೇ, ಕೇಳಿ,೫ [5]“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;೬ [6]ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ,” ಎಂದುಕೊಳ್ಳುತ್ತೀರಿ, ಅಲ್ಲವೆ?೭ [7]ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.೮ [8]ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.೯ [9]ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.೧೦ [10]ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”೧೧ [11]ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ದಿನಗಳು ಬರಲಿವೆ. ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ.೧೨ [12]ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿಹೋಗುವರು. ಆದರೂ ಅದು ಸಿಗದು.೧೩ [13]ಆ ದಿನದಂದು ಗಟ್ಟಿಮುಟ್ಟಾದ ಯುವಕ ಯುವತಿಯರೂ ಬಾಯಾರಿಕೆಯಿಂದ ಮೂರ್ಛೆಹೋಗುವರು.೧೪ [14]ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಆಮೋಸನ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/amos/008.mp3 9 8