× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆಮೋಸನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೯ ೧೨೩೪೫೬೭೮೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಆಮೋಸನ ೯ ಟಿಪ್ಪಣಿಗಳನ್ನು ಉಳಿಸಿ ೧ [1]ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.೨ [2]ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.೩ [3]ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.೪ [4]ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.೫ [5]ಸೇನಾಧಿಶ್ವರ ದೇವರಾದ ಸರ್ವೇಶ್ವರ ಮುಟ್ಟಿದ ಮಾತ್ರಕ್ಕೆ ಕರಗುವುದು ಭೂಮಿ. ಗೋಳಿಡುವುದು ಸಕಲ ಜನತೆ ಉಬ್ಬುವುದು ನಾಡೆಲ್ಲ ನೈಲ್ ನದಿಯಂತೆ ಕುಗ್ಗಿ ಕರಗುವುದು ಈಜಿಪ್ಟಿನ ನದಿಯಂತೆ೬ [6]ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ.೭ [7]“ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?೮ [8]ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.೯ [9]“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.೧೦ [10]‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”೧೧ [11]ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.೧೨ [12]ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು:೧೩ [13]ಕಾಲ ಬರುವುದು: ಆಗ - ಹೊಸ ಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು.೧೪ [14]ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.೧೫ [15]ಬೇರೂರಿಸುವೆನು ಅವರನು ಸ್ವಂತ ನಾಡಲಿ ಕೀಳರಾರೂ ಅವರನು ಅಲ್ಲಿಂದ ಮರಳಿ.” ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆಮೋಸನ ೯ 00:00:00 00:00:00 0.5x 2.0x https://beblia.bible:81/BibleAudio/kannadakncl/amos/009.mp3 9 9