× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋನನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಯೋನನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಒಂದು ದಿನ ಅಮಿತ್ತಾಯನ ಮಗನಾದ ಯೋನನಿಗೆ ಸರ್ವೇಶ್ವರಸ್ವಾಮಿಯ ವಾಣಿ ಕೇಳಿಸಿತು.೨ [2]“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”೩ [3]ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.೪ [4]ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.೫ [5]ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು.೬ [6]ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.೭ [7]ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.೮ [8]ಆಗ ನಾವಿಕರು: “ನೀನು ಯಾರು? ಎಲ್ಲಿಂದ ಬಂದೆ? ಯಾವ ಕೆಲಸದ ಮೇಲೆ ಬಂದೆ? ನೀನು ಯಾವ ಜನಾಂಗದವನು? ಈ ದುರಂತಕ್ಕೆ ಕಾರಣ ಯಾರು?” ಎಂದು ಪ್ರಶ್ನಿಸಿದರು.೯ [9]ಅದಕ್ಕೆ ಯೋನನು: “ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು,” ಎಂದು ಉತ್ತರಿಸಿದನು.೧೦ [10]ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.೧೧ [11]ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ: “ಸಮುದ್ರವು ಶಾಂತವಾಗಬೇಕಾದರೆ ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು.೧೨ [12]ಯೋನನು: “ನನ್ನನ್ನು ಎತ್ತಿ ಸಮುದ್ರಕ್ಕೆ ಎಸೆಯಿರಿ. ಆಗ ಅದು ಶಾಂತವಾಗುವುದು. ನೀವು ಇಂಥ ಭೀಕರ ಬಿರುಗಾಳಿಗೆ ತುತ್ತಾಗಲು ನಾನೇ ಕಾರಣ. ಇದನ್ನು ನಾನು ಚೆನ್ನಾಗಿ ಬಲ್ಲೆ,” ಎಂದನು.೧೩ [13]ನಾವಿಕರು ಅವನ ಸಲಹೆಗೆ ಒಪ್ಪದೆ, ಹಡಗನ್ನು ದಡಕ್ಕೆ ಸಾಗಿಸಲು ತಮ್ಮ ಶಕ್ತಿಸಾಮರ್ಥ್ಯವನ್ನೆಲ್ಲ ಪ್ರಯೋಗಿಸಿ ಹುಟ್ಟುಹಾಕಿದರು. ಆದರೆ ಸಾಧ್ಯವಾಗಲಿಲ್ಲ. ಸಮುದ್ರವು ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.೧೪ [14]ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.೧೫ [15]ಬಳಿಕ ಅವರು ಯೋನನನ್ನು ಎತ್ತಿ ಸಮುದ್ರಕ್ಕೆ ಎಸೆದರು. ತಕ್ಷಣವೇ, ಭೋರ್ಗರೆಯುತ್ತಿದ್ದ ಸಮುದ್ರ ಶಾಂತವಾಯಿತು.೧೬ [16]ಇದನ್ನು ಕಂಡು ಜನರು ಸರ್ವೇಶ್ವರಸ್ವಾಮಿಗೆ ಬಹುವಾಗಿ ಭಯಪಟ್ಟರು; ಯಜ್ಞವನ್ನು ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.೧೭ [17]ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಅದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೋನನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/jonah/001.mp3 4 1