× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಮೀಕನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬೭1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಮೀಕನ ೪ ಟಿಪ್ಪಣಿಗಳನ್ನು ಉಳಿಸಿ ೧ [1]ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.೨ [2]ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.೩ [3]ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.೪ [4]ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.೫ [5]ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.೬ [6]ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನಗಳಲ್ಲಿ ನಾನು ಅಂಗಹೀನರಾದವರನ್ನು ಒಟ್ಟುಗೂಡಿಸುವೆನು. ಹೊರದೂಡಲಾದವರನ್ನು ಮತ್ತು ಸಂಕಟಕ್ಕೆ ಈಡಾದವರನ್ನು ಒಂದಾಗಿ ಸೇರಿಸುವೆನು.೭ [7]ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”೮ [8]ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.೯ [9]ನೀನೀಗ ರೋದಿಸುವುದೇಕೆ? ಪ್ರಸವವೇದನೆ ಪಡುವವಳಂತೆ ನರಳುವುದೇಕೆ? ನಿನಗೆ ರಾಜನಿಲ್ಲವೇ? ನಿನ್ನ ಸಲಹೆಗಾರ ಸತ್ತುಹೋದನೇ?೧೦ [10]ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.೧೧ [11]ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ.೧೨ [12]ಆದರೆ ಸರ್ವೇಶ್ವರಸ್ವಾಮಿಯ ಆಲೋಚನೆಗಳನ್ನು ಅವರು ಅರಿತುಕೊಂಡಿಲ್ಲ. ಆ ಸ್ವಾಮಿಯ ಉದ್ದೇಶವನ್ನು ಅವರು ಗ್ರಹಿಸಿಕೊಂಡಿಲ್ಲ; ಕಣಕ್ಕೆ ಹಾಕಿದ ಕಂತೆಗಳಂತೆ ಅವರನ್ನು ಸ್ವಾಮಿ ಸೇರಿಸಿದ್ದಾರೆ ಎಂಬುದನ್ನು ಅವರು ಅರ್ಥೈಸಿಕೊಂಡಿಲ್ಲ.”೧೩ [13]ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಮೀಕನ ೪ 00:00:00 00:00:00 0.5x 2.0x https://beblia.bible:81/BibleAudio/kannadakncl/micah/004.mp3 7 4