× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಮೀಕನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಮೀಕನ ೭ ಟಿಪ್ಪಣಿಗಳನ್ನು ಉಳಿಸಿ ೧ [1]ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.೨ [2]ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.೩ [3]ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.೪ [4]ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.೫ [5]ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.೬ [6]ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು.೭ [7]ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.೮ [8]ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.೯ [9]ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.೧೦ [10]ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.೧೧ [11]ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು.೧೨ [12]ಅಂದು ಜನರು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ನಿಮ್ಮ ಬಳಿಗೆ ಬಂದು ಸೇರುವರು. ಸಮುದ್ರದಿಂದ ಸಮುದ್ರದವರೆಗೂ ಪರ್ವತದಿಂದ ಪರ್ವತದವರೆಗೂ ಈಜಿಪ್ಟಿನಿಂದ ಯೂಫ್ರೆಟಿಸ್ ನದಿಯವರೆಗೂ ಚದರಿಹೋಗಿರುವ ಜನರೆಲ್ಲರು ನಿನ್ನೆಡೆಗೆ ಬರುವರು.೧೩ [13]ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.೧೪ [14]ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.೧೫ [15]ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ.೧೬ [16]ಅನ್ಯರಾಷ್ಟ್ರಗಳು ಇವನ್ನು ನೋಡಿ ಅವುಗಳ ಮುಂದೆ ತಮ್ಮ ಶಕ್ತಿಸಾಮರ್ಥ್ಯ ಏನೂ ಇಲ್ಲವೆಂದು ನಾಚಿಕೆಪಟ್ಟು ಬಾಯಮೇಲೆ ಕೈಯಿಟ್ಟುಕೊಳ್ಳುವರು; ಅವರ ಕಿವಿ ಕಿವುಡಾಗುವುದು.೧೭ [17]ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.೧೮ [18]ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.೧೯ [19]ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.೨೦ [20]ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಮೀಕನ ೭ 00:00:00 00:00:00 0.5x 2.0x https://beblia.bible:81/BibleAudio/kannadakncl/micah/007.mp3 7 7