× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ನಹೂಮನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨ ೧೨೩1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ನಹೂಮನ ೨ ಟಿಪ್ಪಣಿಗಳನ್ನು ಉಳಿಸಿ ೧ [1]ನಿನೆವೆಯೇ, ನಿನಗೆದುರಾಗಿ ನಿಂತಿಹನು, ನಿನ್ನನ್ನು ಚದುರಿಸುವವನು! ಕಾವಲಿಡು ಕೋಟೆಯ ಸುತ್ತಲು ಪಹರೆಯಿಡು ದಾರಿ ಕಾಯಲು; ಅಣಿಯಾಗಲಿ ನಿನ್ನ ಸೈನ್ಯವಿಡೀ, ನಡುಕಟ್ಟಿ ನಿಲ್ಲು.೨ [2](ಸರ್ವೇಶ್ವರ, ಕೊಳ್ಳೆಗಾರರು ಸುಲಿಗೆಮಾಡಿದ್ದನ್ನೂ ಮುರಿದುಹಾಕಿದ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಕೋಬಿನ ಮಹತ್ವವನ್ನು ಹಾಗೂ ಇಸ್ರಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ).೩ [3]ಶತ್ರುವಿನ ಶೂರರ ಗುರಾಣಿ ರಕ್ತಗೆಂಪು, ಪರಾಕ್ರಮಿಗಳ ಉಡುಪು ಕಡುಗೆಂಪು. ರಣರಂಗದೊಳು ಥಳಥಳಿಸುತ್ತವೆ ರಥಗಳು ಝಳಪಿಸುತ್ತವೆ ಈಟಿಗಳು. ಕಾಳಗಕ್ಕೆ ಕಾತರದಿಂದಿವೆ ಕುದುರೆಗಳು.೪ [4]ಹಾದಿಬೀದಿಗಳಲಿ ಓಡಾಡುತ್ತಿವೆ ರಥಗಳು ರಭಸದಿಂದ ನಗರ ಚೌಕಗಳಲ್ಲಿ ಅವು ಅಡ್ಡಾಡುತ್ತವೆ ವೇಗದಿಂದ ಅವು ಬೆಳಗುತ್ತಿವೆ ಪಂಜುಗಳಂತೆ, ಹೊಳೆಯುತ್ತಿವೆ ಮಿಂಚಿನಂತೆ.೫ [5]ಹಾಜರಾಗಲು ಕರೆಬಂದಿದೆ ಅರಸನಿಂದ ಸೇನಾಪತಿಗಳಿಗೆ; ಎದ್ದುಬಿದ್ದು ಓಡಾಡುತ್ತಿರೆ ಅವರು ಪೌಳಿಗೋಡೆ ಕಡೆಗೆ ಅಡ್ಡ ಗುರಾಣಿಗಳನ್ನೊಡ್ಡುತ್ತಿರೆ ಟಗರು ದಿಮ್ಮಿಗಳಿಗೆ.೬ [6]ತೆರೆಯಲಾಗಿವೆ ನದಿಯ ದ್ವಾರಗಳು ಕುಸಿದುಬಿದ್ದಿವೆ ಅರಮನೆಯ ಗೋಡೆಗಳು.೭ [7]ಸೆರೆಹಿಡಿದಿರುವರು ರಾಣಿಯನು; ತಂದಿಹರು ಆಕೆಯನು ಬೈಲಿಗೆ. ದಾಸಿಯರು ಬಡಿದುಕೊಳ್ಳುತಿಹರು ಎದೆ; ರೋದಿಸುತಿಹರು ಪಾರಿವಾಳಗಳಂತೆ.೮ [8]ನಿನೆವೆ ಕಟ್ಟೆಯೊಡೆದ ಕೆರೆಯಂತಿದೆ; “ನಿಲ್ಲಿರಿ! ನಿಲ್ಲಿರಿ!” ಎಂಬ ಕೂಗು ಕೇಳುತ್ತಿದೆ; ಆದರೂ ಓಡುತಿಹರು ಜನರೆಲ್ಲರು ಹಿಂದೆ ನೋಡದೆ.೯ [9]ಸೂರೆ ಮಾಡಿರಿ ಅದರ ಬೆಳ್ಳಿಯನು, ಕೊಳ್ಳೆಹೊಡೆಯಿರಿ ಬಂಗಾರವನು. ಮಿತಿಯಿಲ್ಲ ಅದರ ಧನಕನಕಕೆ, ಎಲ್ಲೆಯಿಲ್ಲ ಅದರ ಅಮೂಲ್ಯ ಆಸ್ತಿಪಾಸ್ತಿಗೆ.೧೦ [10]ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.೧೧ [11]ಮೃಗರಾಜನ ಗವಿಯೆಲ್ಲಿ? ಯುವಸಿಂಹಗಳ ಹಕ್ಕೆಯೆಲ್ಲಿ? ಸಿಂಹ ಸಿಂಹಿಣಿಗಳು, ಅವುಗಳ ಮರಿಗಳು ಹೆದರದೆ ತಿರುಗಾಡುತ್ತಿದ್ದ ಎಡೆಯೆಲ್ಲಿ?೧೨ [12]ಅಲ್ಲಿ ಸಿಂಹಬೇಟೆಯನ್ನು ಸೀಳಿಹಾಕುತ್ತಿತ್ತು ತನ್ನ ಮರಿಗಳಿಗಾಗಿ; ಕೊರಳುಹಿಡಿದು ಪ್ರಾಣಿಗಳನ್ನು ಹೊಸಕುತ್ತಿತ್ತು ಸಿಂಹಿಣಿಗಳಿಗಾಗಿ; ಗವಿಗಳನ್ನು ಬೇಟೆಯಿಂದ, ಹಕ್ಕೆಗಳನ್ನು ಮಾಂಸದಿಂದ ತುಂಬಿಸುತ್ತಿತ್ತು ಅವುಗಳಿಗಾಗಿ.೧೩ [13]ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ನಹೂಮನ ೨ 00:00:00 00:00:00 0.5x 2.0x https://beblia.bible:81/BibleAudio/kannadakncl/nahum/002.mp3 3 2