× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹಬಕ್ಕೂಕನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಹಬಕ್ಕೂಕನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಪ್ರವಾದಿ ಹಬಕ್ಕೂಕನಿಗೆ ಪ್ರಕಟಿಸಲಾದ ದೈವೋಕ್ತಿ:೨ [2]ನಾನೆಷ್ಟು ಕಾಲ ಸರ್ವೇಶ್ವರಾ, ಮೊರೆ ಇಡುತ್ತಿರಬೇಕು ನಿನಗೆ? ನೀನೆಷ್ಟು ಕಾಲ ಸುಮ್ಮನಿರುವೆ ಕಿವಿಗೊಡದೆ ನನಗೆ? ಹಿಂಸೆಯಾಗುತ್ತಿದೆಯೆಂದು ನಾ ಕೂಗಿದೆ; ಆದರೂ ನೀ ಸುಮ್ಮನಿರುವೆ, ರಕ್ಷಣೆ ನೀಡದೆ.೩ [3]ಕೇಡನ್ನು ನಾ ನೋಡುವಂತೆ ಮಾಡಿದೆಯೇಕೆ? ಕಷ್ಟವನ್ನು ನಾ ಕಾಣುವಂತೆ ಮಾಡಿದೆಯೇಕೆ? ಹಿಂಸೆಬಾಧೆಗಳು ಇವೆ ನನ್ನ ಕಣ್ಣ ಮುಂದೆ. ಇಗೋ, ಜಗಳ ನಡೆಯುತಿದೆ, ವ್ಯಾಜ್ಯವೇಳುತಿದೆ.೪ [4]ಜಡವಾಗಿಹೋಗಿದೆ ಧರ್ಮಶಾಸ್ತ್ರ; ಸ್ತಬ್ಧವಾಗಿದೆ ನ್ಯಾಯನೀತಿಯ ಚಕ್ರ. ಸಜ್ಜನರಿಗಿಂತ ದುರ್ಜನರ ಕೈ ಮೇಲಾಗಿದೆ; ಎಂದೇ ನ್ಯಾಯನೀತಿ ತಲೆಕೆಳಗಾಗಿದೆ.೫ [5]ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ.೬ [6]ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.೭ [7]ಅವರು ಕ್ರೂರಿಗಳು, ಭಯಂಕರರು. ತಮ್ಮದೇ ಆದ ನ್ಯಾಯನೀತಿಯನ್ನು ರೂಪಿಸಿಕೊಳ್ಳುವಂಥವರು; ತಮ್ಮನ್ನು ತಾವೇ ಗೌರವಿಸಿಕೊಳ್ಳುವ ಅಹಂಭಾವಿಗಳು.೮ [8]“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.೯ [9]ಹಿಂಸೆ ಬಾಧೆಯನ್ನು ಗುರಿಯಾಗಿ ಇಟ್ಟುಕೊಂಡೇ ಮುನ್ನುಗ್ಗಿಬರುವರು. ಮರಳಿನ ಕಣಗಳಂತೆ ಲೆಕ್ಕವಿಲ್ಲದಷ್ಟು ಜನರನ್ನು ಸೆರೆ ಹಿಡಿಯುವರು.೧೦ [10]“ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು.೧೧ [11]ಬಿರುಗಾಳಿಯಂತೆ ಬಂದು ಮಾಯವಾಗುವವರು ಅವರು; ಸ್ವಂತ ಶಕ್ತಿಯೇ ದೈವ ಎಂದೆಣಿಸುವಂಥ ಅಪರಾಧಿಗಳು.”೧೨ [12]ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ.೧೩ [13]ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?೧೪ [14]ಮನುಜರನ್ನು ಕಡಲ ಮೀನುಗಳಿಗೆ ಸಮನಾಗಿಸಿರುವಿರಿ, ಏಕೆ?೧೫ [15]ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ.೧೬ [16]ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ.೧೭ [17]ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹಬಕ್ಕೂಕನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/habakkuk/001.mp3 3 1