× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಜೆಫನ್ಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಜೆಫನ್ಯನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).೨ [2]ಸರ್ವೇಶ್ವರ ಇಂತೆಂದರು - “ನಾನು ಭೂಮಂಡಲದ ಮೇಲೆ ಏನೂ ಇಲ್ಲದಂತೆ ಸಮಸ್ತವನ್ನು ಅಳಿಸಿಬಿಡುವೆನು.೩ [3]ಮನುಷ್ಯರು, ಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು - ಇವೆಲ್ಲವನ್ನು ನಾಶಪಡಿಸುವೆನು. ದುರ್ಜನರು ಬಿದ್ದು ಸಾಯುವಂತೆ ಮಾಡುವೆನು; ನರಸಂತಾನವನ್ನು ಧರೆಯ ಮೇಲಿಂದ ಕಿತ್ತುಹಾಕುವೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.೪ [4]“ಜುದೇಯ ನಾಡನ್ನೂ ಜೆರುಸಲೇಮಿನ ನಿವಾಸಿಗಳೆಲ್ಲರನ್ನೂ ಕೈಯೆತ್ತಿ ಸದೆಬಡಿಯುವೆನು; ಬಾಳನ ಪೂಜೆಪುರಸ್ಕಾರಗಳ ಗುರುತೂ ಅಲ್ಲಿ ಇಲ್ಲದಂತೆ ಮಾಡುವೆನು. ಅವನ ಪೂಜಾರಿಗಳನ್ನು ನಿರ್ನಾಮಗೊಳಿಸುವೆನು;೫ [5]ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.೬ [6]ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”೭ [7]“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.೮ [8]ಸ್ವಾಮಿಯ ಆ ಯಜ್ಞದ ದಿನದಂದು ನಾನು ದೇಶಾಧಿಪತಿಗಳನ್ನು, ರಾಜವಂಶದವರನ್ನು, ಹಾಗೂ ಅನ್ಯಮತೀಯ ವಸ್ತ್ರಧಾರಿಗಳನ್ನು ದಂಡಿಸುವೆನು.೯ [9]ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು.೧೦ [10]“ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.೧೧ [11]ಆಗ ಪಟ್ಟಣದ ಸಂತೆಬೀದಿಗಳಲ್ಲಿ ವಾಸಮಾಡುವವರು ಅತ್ತು ಪ್ರಲಾಪಿಸಲಿ; ವ್ಯಾಪಾರಸ್ಥರೆಲ್ಲರೂ ಸತ್ತುಹೋಗಿರುವರು; ಅಕ್ಕಸಾಲಿಗರೆಲ್ಲರೂ ಕಣ್ಮರೆಯಾಗಿರುವರು.೧೨ [12]“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.೧೩ [13]ಅವರ ಆಸ್ತಿಪಾಸ್ತಿಯೆಲ್ಲಾ ಸೂರೆಯಾಗುವುದು, ಅವರ ಮನೆಮಠಗಳು ಹಾಳಾಗುವುವು; ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು; ದ್ರಾಕ್ಷಾತೋಟಗಳನ್ನು ಬೆಳೆಸಿಕೊಂಡರೂ ಅವುಗಳಿಂದ ದ್ರಾಕ್ಷಾರಸವನ್ನು ಕುಡಿಯರು.”೧೪ [14]ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.೧೫ [15]ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ;೧೬ [16]ಕೋಟೆಕೊತ್ತಲಗಳನ್ನು, ಘನಗೋಪುರಗಳನ್ನು ಆಕ್ರಮಿಸಲು ಯುದ್ಧಕಹಳೆಯು ಮೊಳಗುವ ದಿನ, ಯುದ್ಧಘೋಷಣೆಗಳನ್ನು ಆರ್ಭಟಿಸುವ ದಿನ.೧೭ [17]ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”೧೮ [18]ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಜೆಫನ್ಯನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/zephaniah/001.mp3 3 1