× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹಗ್ಗಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಹಗ್ಗಾಯನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.೨ [2]ಸೇನಾಧೀಶ್ವರರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಮಹಾದೇವಾಲಯವನ್ನು ಪುನಃ ಕಟ್ಟುವುದಕ್ಕೆ ಸಮಯ ಇನ್ನೂ ಬಂದಿಲ್ಲ ಎಂದುಕೊಳ್ಳುತ್ತಾರೆ ಈ ಜನರು.”೩ [3]ಆಗ ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರ ಕೊಟ್ಟ ಸಂದೇಶವೇನೆಂದರೆ:೪ [4]“ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?೫ [5]ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.೬ [6]ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”೭ [7]ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.೮ [8]ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು,” ಎಂದು ನುಡಿಯುತ್ತಾರೆ ಸ್ವಾಮಿ.೯ [9]ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.೧೦ [10]ಈ ಪರಿಣಾಮವಾಗಿ ಆಕಾಶ ಮಳೆಯನ್ನು ಸುರಿಸಿಲ್ಲ, ಭೂಮಿ ಬೆಳೆಯನ್ನು ಫಲಿಸಿಲ್ಲ.೧೧ [11]ಭೂಮಿ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ತೈಲಗಿಡಗಳ ತೋಟ, ಹೊಲಗದ್ದೆಗಳ ಉತ್ಪನ್ನ ಇವುಗಳ ಮೇಲೂ ಹಾಗೂ ಜನ, ದನಕರುಗಳು ಮತ್ತು ನಿಮ್ಮ ಕೈಕಸುಬುಗಳ ಮೇಲೂ ಅನಾವೃಷ್ಟಿಯನ್ನು ತಂದಿದ್ದೇನೆ.”೧೨ [12]ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.೧೩ [13]ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.೧೪ [14]ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.೧೫ [15]ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದ ನಿರ್ಮಾಣಕ್ಕೆ ಕೈಹಾಕಿದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹಗ್ಗಾಯನ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/haggai/001.mp3 2 1