× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಂಖ್ಯಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಸಂಖ್ಯಾಕಾಂಡ ೨೪ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲರಿಗೆ ಶುಭವಾಗಬೇಕು ಎಂಬುದೇ ಸರ್ವೇಶ್ವರನ ಚಿತ್ತ ಎಂದು ಅರಿತ ಬಿಳಾಮನು ಮೊದಲಿನಂತೆ ಶಕುನ ನೋಡಲು ಹೋಗಲಿಲ್ಲ. ಬದಲಿಗೆ ಮರುಭೂಮಿಯ ಕಡೆ ಮುಖ ತಿರುಗಿಸಿಕೊಂಡು ಕಣ್ಣೆತ್ತಿ ನೋಡಿದನು.೨ [2]ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.೩ [3]ಆಗ ಅವನು ದೇವಾತ್ಮಪ್ರೇರಿತನಾಗಿ ಪದ್ಯರೂಪದಲ್ಲಿ ಇಂತೆಂದು ಭವಿಷ್ಯ ನುಡಿದನು: “ಇದು ಬೆಯೋರನ ಮಗ ಬಿಳಾಮನ ಭವಿಷ್ಯವಾಣಿ: ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ೪ [4]ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.೫ [5]ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ!೬ [6]ಅವಿವೆ ಉದ್ದುದ್ದ ಚಾಚಿಕೊಂಡಿರುವ ಕಣಿವೆಗಳಂತೆ ನದಿಯ ಬಳಿಯಿರುವ ತೋಟಗಳಂತೆ ಸರ್ವೇಶ್ವರ ನೆಟ್ಟ ಅಗರುಮರಗಳಂತೆ, ನೀರ ಬದಿಯ ದೇವದಾರು ವೃಕ್ಷಗಳಂತೆ.೭ [7]ನೀರು ಹರಿಯುತ್ತಲೇ ಇದೆ ಅವರ ಕಪಿಲೆಗಳಿಂದ ಅವರ ಬಿತ್ತನೆಗೆ ನೀರಿನ ಕೊರತೆಯೆಂಬುದಿಲ್ಲ. ಅಗಾಗ್ ರಾಜನಿಗಿಂತ ಶ್ರೇಷ್ಠ ಅವರ ಅರಸ ಅಭಿವೃದ್ಧಿಯಾಗುತ್ತಿದೆ ಅವರ ರಾಜ್ಯ.೮ [8]ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.೯ [9]ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!೧೦ [10]ಇದನ್ನು ಕೇಳಿ ಬಾಲಾಕನಿಗೆ ಬಿಳಾಮನ ಮೇಲೆ ಕಡುಕೋಪ ಉಂಟಾಯಿತು. ಅವನು ಕೈಕೈಹಿಸಿಕಿಕೊಂಡು ಬಿಳಾಮನಿಗೆ, “ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆ; ಆದರೆ ನೀನು ಮೂರು ಸಾರಿಯೂ ಅವರನ್ನೇ ಆಶೀರ್ವದಿಸಿದೆ.೧೧ [11]ಆದುದರಿಂದ ನಿನ್ನ ಊರಿಗೆ ತೆರಳು. ನಿನ್ನನ್ನು ಬಹಳವಾಗಿಸನ್ಮಾನಿಸಬೇಕೆಂದಿದ್ದೆ. ಆದರೆ ನಿನಗೆ ಸನ್ಮಾನ ಕೂಡದೆಂದು ಸರ್ವೇಶ್ವರ ಆಜ್ಞೆಮಾಡಿದ್ದಾನೆ,” ಎಂದನು.೧೨ [12]ಅದಕ್ಕೆ ಬಿಳಾಮನು, “ನೀನು ನಿನ್ನ ಮನೆತುಂಬ ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಸರ್ವೇಶ್ವರನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಏನನ್ನೂ ಮಾಡಲಾರೆ.೧೩ [13]ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುವೆನೆಂದು ನೀನು ನನ್ನ ಬಳಿಗೆ ಕಳಿಸಿದ ದೂತರಿಗೆ ನಾನು ಹೇಳಲಿಲ್ಲವೆ?೧೪ [14]ಆಗಲಿ, ನಾನು ನನ್ನ ಸ್ವಜನರ ಬಳಿಗೆ ತೆರಳುತ್ತೇನೆ. ಆದರೆ ಈ ಜನರು ನಿನ್ನ ಜನರಿಗೆ ಕೊನೆಗೆ ಏನು ಮಾಡುವರೋ ಅದನ್ನು ತಿಳಿಸುತ್ತೇನೆ ಕೇಳು,” ಎಂದು ಹೇಳಿ೧೫ [15]ಪದ್ಯರೂಪವಾಗಿ ಹೀಗೆಂದನು: ಬೆಯೋರನ ಮಗ ಬಿಳಾಮನು ನುಡಿದ ಭವಿಷ್ಯವಾಣಿ:೧೬ [16]ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ:೧೭ [17]ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.೧೮ [18]ಸ್ವಾಧೀನವಾಗಿಸಿಕೊಂಡಿದ್ದಾನೆ ಎದೋಮ್ಯರ ನಾಡನ್ನು; ಆತನಿಗೆ ಅಧೀನರಾದರು ಹಗೆಗಳಾದ ಸೇಯೀರಿನವರು.೧೯ [19]ಹೌದು, ಇಸ್ರಯೇಲರು ಬಲವಂತರು ಯಕೋಬ್ಯರದೇ ದೊರೆತನವಾಯಿತು ನಗರಗಳಿಂದ ತಲೆತಪ್ಪಿಸಿಕೊಂಡವರೂ ನಾಶವಾದರು.”೨೦ [20]ಅನಂತರ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಹೀಗೆಂದು ನುಡಿದನು: “ಅಮಾಲೇಕ್ಯರು ಶ್ರೇಷ್ಠರಲ್ಲವೆ ರಾಷ್ಟ್ರಗಳಲ್ಲಿ? ಆದರೂ ಅವರ ಗತಿ ವಿನಾಶವೇ ಸರಿ.”೨೧ [21]ಬಳಿಕ ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಇಂತೆಂದು ನುಡಿದನು: “ನಿಮ್ಮ ನಿವಾಸಸ್ಥಳ ಸುರಕ್ಷಿತ ಬೆಟ್ಟದ ತುತ್ತತುದಿಯಲ್ಲಿ ಗೂಡು ಕಟ್ಟಿಕೊಂಡಷ್ಟು ಸುರಕ್ಷಿತ೨೨ [22]ಆದರೂ ಕೇನ್ಯರು ಕೂಡ ನಾಶವಾಗುವರು. ಅಶ್ಯೂರ್ಯರು ನಿಮ್ಮನ್ನು ಸೆರೆ ಹಿಡಿಯಲು ಎಷ್ಟು ಕಾಲ ತಾನೆ ಹಿಡಿಯುವುದು?”೨೩ [23]ಬಿಳಾಮನು ಮುಂದುವರೆದು ನುಡಿದದ್ದು ಏನೆಂದರೆ: ಅಯ್ಯೋ, ದೇವರೇ ಹೀಗೆ ಮಾಡುವಾಗ ಉಳಿಯುವವರಾರು?೨೪ [24]‘ಸೈಪ್ರಸ್’ ಎಂಬ ಸ್ಥಳದಿಂದ ಹಡಗುಗಳಲ್ಲಿ ಬರುವರು ಜನರು ಸೋಲಿಸುವರವರು ಅಶ್ಯೂರ್ಯರನ್ನೂ ಏಬೆರ್ ಜರನ್ನೂ; ಅವರಿಗೂ ನಾಶವುಂಟಾಗುವುದು.”೨೫ [25]ಇದಾದ ಮೇಲೆ ಬಿಳಾಮನು ಸ್ವಂತ ನಾಡಿಗೆ ಹಿಂದಿರುಗಿದನು. ಬಾಲಾಕನು ತನ್ನ ದಾರಿ ಹಿಡಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಸಂಖ್ಯಾಕಾಂಡ ೨೪ 00:00:00 00:00:00 0.5x 2.0x https://beblia.bible:81/BibleAudio/kannadakncl/numbers/024.mp3 36 24