× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಸಂಖ್ಯಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಸಂಖ್ಯಾಕಾಂಡ ೨೫ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲರು ಶಿಟ್ಟೀಮಿನಲ್ಲಿ ವಾಸಮಾಡುತ್ತಿದ್ದಾಗ ಮೋವಾಬ್ ಮಹಿಳೆಯರೊಡನೆ ಸಹವಾಸ ಮಾಡತೊಡಗಿದರು.೨ [2]ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು.೩ [3]ಹೀಗೆ ಇಸ್ರಯೇಲರು ಪೆಗೋರದ ‘ಬಾಳ್’ ದೇವತೆಯ ಭಕ್ತರಾದರು. ಇದರಿಂದ ಸರ್ವೇಶ್ವರ ಸ್ವಾಮಿ ಕೋಪಗೊಂಡರು.೪ [4]ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.೫ [5]ಅಂತೆಯೇ ಮೋಶೆ ಇಸ್ರಯೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳ್ ದೇವತೆಗೆ ಪೂಜಿಸುವ ತನ್ನ ತನ್ನ ವಂಶದವರಿಗೆ ಪ್ರಾಣಶಿಕ್ಷೆಯನ್ನು ವಿಧಿಸಬೇಕು,” ಎಂದು ಆಜ್ಞಾಪಿಸಿದನು.೬ [6]ಇಸ್ರಯೇಲರ ಸರ್ವಸಮುದಾಯದವರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ವಿಲಾಪಿಸುತ್ತಿದ್ದರು. ಇಸ್ರಯೇಲನಾದ ಒಬ್ಬ ವ್ಯಕ್ತಿ ಮೋಶೆಗೂ ಸರ್ವಸಮೂಹದವರಿಗೂ ಕಾಣುವಂತೆ ಒಬ್ಬ ಮಿದ್ಯಾನ್ ಮಹಿಳೆಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋದನು.೭ [7]ಕೂಡಲೆ ಮಹಾಯಾಜಕ ಆರೋನನ ಮೊಮ್ಮಗನೂ ಹಾಗು ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಗೆ ತೆಗೆದುಕೊಂಡನು.೮ [8]ಆ ಇಸ್ರಯೇಲ ವ್ಯಕ್ತಿಯ ಹಿಂದೆಯೇ ಹೋಗಿ, ಅವನ ಒಳಕೋಣೆಯನ್ನು ಹೊಕ್ಕು ಅವರಿಬ್ಬರನ್ನು, ಅಂದರೆ ಆ ಇಸ್ರಯೇಲನನ್ನು ಮತ್ತು ಆ ಮಹಿಳೆಯನ್ನು ಒಂದೇ ಬಾರಿಗೆ ಹೊಟ್ಟೆಯಲ್ಲಿ ತಿವಿದುಕೊಂದನು. ಹೀಗೆ ಇಸ್ರಯೇಲರಿಗೆ ಒದಗಿದ್ದ ಜಾಡ್ಯ ನಿಂತುಹೋಯಿತು.೯ [9]ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.೧೦ [10]ಸರ್ವೇಶ್ವರ ಮೋಶೆಗೆ ಹೀಗೆಂದರು:೧೧ [11]“ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಇಸ್ರಯೇಲರ ಮೇಲೆ ನನಗಿದ್ದ ಕೋಪವನ್ನು ತೊಲಗಿಸಿದ್ದಾನೆ. ನನ್ನ ಬಗ್ಗೆ ಅವನೊಬ್ಬನೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾನೆ. ನನ್ನ ಗೌರವವನ್ನು ಕಾಪಾಡಿಕೊಳ್ಳಲು ಇನ್ನು ಇಸ್ರಯೇಲರನ್ನು ನಿರ್ಮೂಲ ಮಾಡಬೇಕಾದ ಅಗತ್ಯವಿಲ್ಲ.೧೨ [12]ಆದಕಾರಣ ನಾನು ಅವನ ಸಂಗಡ ಸಮಾಧಾನದ ಒಪ್ಪಂದವನ್ನು ಮಾಡಿಕೊಳ್ಳುತ್ತೇನೆಂದು ತಿಳಿಸು.೧೩ [13]ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”೧೪ [14]ಆ ಮಿದ್ಯಾನ್ ಮಹಿಳೆಯೊಡನೆ ಹತನಾದವನ ಹೆಸರು ಜಿಮ್ರೀ. ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರ ನಾಯಕನಾದ ಸಾಲೂ ಎಂಬವನ ಮಗ.೧೫ [15]ಹತಳಾದ ಮಿದ್ಯಾನ್ ಮಹಿಳೆಯ ಹೆಸರು ಕೊಜ್ಜೀ. ಅವಳು ಮಿದ್ಯಾನ್ಯರಲ್ಲಿ ಗೋತ್ರನಾಯಕನಾದ ಚೂರ್ ಎಂಬವನ ಮಗಳು.೧೬ [16]ಅನಂತರ ಸರ್ವೇಶ್ವರ ಮೋಶೆಗೆ:೧೭ [17]“ನೀನು ದಾಳಿಮಾಡಿ ಮಿದ್ಯಾನ್ಯರನ್ನು ಹಾಳುಮಾಡು.೧೮ [18]ಅವರು ಪೆಗೋರದಲ್ಲಿ ನಡೆದ ಘಟನೆಗಳಲ್ಲೂ ತಮ್ಮ ನಾಯಕನ ಮಗಳಾದ ಕೊಜ್ಜೀ ಎಂಬ ಸ್ವಕುಲಸ್ತ್ರೀಯ ವಿಷಯದಲ್ಲೂ ನಿಮ್ಮನ್ನು ಮೋಸಗೊಳಿಸಿದ್ದಾರೆ. ನಿಮಗೆ ಕೇಡುಮಾಡಿದ್ದಾರೆ,” ಎಂದರು. ಆ ಮಹಿಳೆ ಹತಳಾದುದು ಪೆಗೋರದ ಘಟನೆಗಳ ನಿಮಿತ್ತ ದೊಡ್ಡ ರೋಗ ಬಂದಾಗ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಸಂಖ್ಯಾಕಾಂಡ ೨೫ 00:00:00 00:00:00 0.5x 2.0x https://beblia.bible:81/BibleAudio/kannadakncl/numbers/025.mp3 36 25