× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಂಖ್ಯಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಸಂಖ್ಯಾಕಾಂಡ ೨೮ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ:೨ [2]“ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.೩ [3]ಆ ವಿಷಯದಲ್ಲಿ ನೀನು ಅವರಿಗೆ ಹೀಗೆಂದು ಅಪ್ಪಣೆಮಾಡು:೪ [4]‘ಪ್ರತಿದಿನ ನೀವು ಸರ್ವೇಶ್ವರನಿಗೆ ದಹನಬಲಿಗಾಗಿ ಬೆಳಿಗ್ಗೆ ಒಂದು ಕುರಿ, ಸಂಜೆ ಒಂದು ಕುರಿ ಹೀಗೆ ಎರಡು ಕಳಂಕರಹಿತವಾದ ಒಂದು ವರ್ಷದ ಕುರಿಗಳನ್ನು ಸಮರ್ಪಿಸಬೇಕು.೫ [5]ಬೆಳಿಗ್ಗೆ ಆ ಕುರಿಯೊಂದಿಗೆ ಧಾನ್ಯ ನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನು ಮತ್ತು ಮೂರು ಸೇರು ಗೋದಿಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.೬ [6]ನೀವು ಪ್ರತಿನಿತ್ಯವು ಸರ್ವೇಶ್ವರನಿಗೆ ಸುಗಂಧಕರವಾದ ಈ ದಹನಬಲಿಯನ್ನು ಮಾಡಬೇಕೆಂದು ಸೀನಾಯಿ ಬೆಟ್ಟದಲ್ಲೇ ನೇಮಕವಾಯಿತು.೭ [7]ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ಪವಿತ್ರಸ್ಥಾನದಲ್ಲಿ ಪೀಠದ ಮೇಲೆ ಸುರಿಯಬೇಕು.೮ [8]ಸಂಜೆ ಎರಡನೇ ಕುರಿಯನ್ನು ದಹನಬಲಿ ಕೊಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯ ಹಾಗು ಪಾನದ್ರವ್ಯಗಳನ್ನು ಸಮರ್ಪಿಸಬೇಕು.೯ [9]‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ೧೦ [10]ನೀವು ಸಬ್ಬತ್ ದಿನದಂದು ಹೆಚ್ಚಾಗಿ ಎರಡು ಕಳಂಕರಹಿತವಾದ ವರ್ಷದ ಕುರಿಗಳನ್ನು ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಆರು ಸೇರು ಗೋದಿಹಿಟ್ಟನ್ನು ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.೧೧ [11]‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.೧೨ [12]ಇವುಗಳ ಜೊತೆಗೆ ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಒಂಬತ್ತು ಸೇರು, ಟಗರಿಗೆ ಆರು ಸೇರು,೧೩ [13]ಕುರಿಯೊಂದಕ್ಕೆ ಮೂರು ಸೇರು - ಈ ಮೇರೆಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗುವುದು.೧೪ [14]ಇವುಗಳಿಗೆ ತಕ್ಕ ಪಾನಾರ್ಪಣೆ ಯಾವುವೆಂದರೆ - ಒಂದೊಂದು ಹೋರಿಯೊಡನೆ ಮೂರು ಸೇರು, ಟಗರಿನೊಡನೆ ಎರಡು ಸೇರು, ಕುರಿಯೊಡನೆ ಒಂದು ಸೇರು ದ್ರಾಕ್ಷಾರಸ. ವರ್ಷದ ಪ್ರತಿ ಅಮಾವಾಸ್ಯೆಯಲ್ಲಿ ಹೀಗೆ ದಹನಬಲಿಯನ್ನು ಕೊಡಬೇಕು.೧೫ [15]ಅಮಾವಾಸ್ಯೆಯಲ್ಲಿ ದಹನಬಲಿಯನ್ನೂ ಅರ್ಪಿಸುವುದಲ್ಲದೆ ಪಾಪಪರಿಹಾರಕಬಲಿಗಾಗಿ ಒಂದು ಹೋತವನ್ನು ಸರ್ವೇಶ್ವರನಿಗೆ ಹೆಚ್ಚಾಗಿ ಸಮರ್ಪಿಸಬೇಕು.೧೬ [16]‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಂದು ಸರ್ವೇಶ್ವರಸ್ವಾಮಿ ನೇಮಿಸಿದ ಪಾಸ್ಕಹಬ್ಬವಾಗಬೇಕು.೧೭ [17]ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಆರಂಭವಾಗಬೇಕು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.೧೮ [18]ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.೧೯ [19]ಸರ್ವೇಶ್ವರನಿಗೆ ದಹನಬಲಿಗಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ಹಾಗು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪ್ರಾಣಿಗಳು ಕಳಂಕರಹಿತವಾಗಿರಬೇಕು.೨೦ [20]ಇವುಗಳ ಜೊತೆಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಬತ್ತು ಸೇರು, ಟಗರಿಗೆ ಆರು ಸೇರು,೨೧ [21]ಒಂದೊಂದು ಕುರಿಗೆ ಮೂರು ಸೇರು ಹೀಗೆ ತಂದುಕೊಡಬೇಕು.೨೨ [22]ಇದಲ್ಲದೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.೨೩ [23]ನಿತ್ಯಗಟ್ಟಲೆಯಾಗಿ ಪ್ರತಿದಿನ ಬೆಳಿಗ್ಗೆ ಒಪ್ಪಿಸಲಾಗುವ ದಹನಬಲಿಯ ಜೊತೆಗೆ ಇವುಗಳನ್ನು ಸೇರಿಸಿ ಸಮರ್ಪಿಸಬೇಕು.೨೪ [24]ಆ ಏಳು ದಿನಗಳಲ್ಲೂ ದೈನಿಕ ದಹನಬಲಿಯನ್ನು ಮತ್ತು ಅದಕ್ಕೆ ಸೇರಿದ ಪಾನಾರ್ಪಣೆಯನ್ನು ಒಪ್ಪಿಸಬೇಕಲ್ಲದೆ ಮೇಲೆ ಹೇಳಿದ ಕ್ರಮದ ಮೇರೆಗೆ ಪ್ರತಿದಿನವೂ ದಹನಬಲಿ ರೂಪವಾಗಿ ಸರ್ವೇಶ್ವರನಿಗೆ ಅನ್ನಾರ್ಪಣೆ ಮಾಡಿ ಅವರಿಗೆ ಸುಗಂಧ ಸುವಾಸನೆಯನ್ನು ಉಂಟುಮಾಡಬೇಕು.೨೫ [25]ಏಳನೆಯ ದಿನದಲ್ಲೂ ಸಭೆ ಕೂಡಬೇಕು. ಆ ದಿನದಂದು ಯಾವ ದುಡಿಮೆಯನ್ನೂ ಮಾಡಬಾರದು.೨೬ [26]‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು.೨೭ [27]ಆ ದಿನ ಸರ್ವೇಶ್ವರನಿಗೆ ಸುಗಂಧ ಸುವಾಸನೆಯುಂಟು ಮಾಡುವುದಕ್ಕಾಗಿ ಎರಡು ಹೋರಿ, ಒಂದು ಟಗರು, ಹಾಗು ವರ್ಷದ ಏಳು ಕುರಿ ಇವುಗಳನ್ನು,೨೮ [28]ಹಾಗು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಅಂದರೆ, ಪ್ರತಿಯೊಂದು ಹೋರಿಗೆ ಒಂಬತ್ತು ಸೇರು,೨೯ [29]ಟಗರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನು;೩೦ [30]ಮತ್ತು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.೩೧ [31]ಈ ಪ್ರಾಣಿಗಳೆಲ್ಲಾ ಕಳಂಕರಹಿತವಾಗಿರಬೇಕು. ದೈನಿಕ ದಹನಬಲಿ ಮತ್ತು ಅದಕ್ಕೆ ಸೇರಿದ ಧಾನ್ಯನೈವೇದ್ಯ ಇವುಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನಾರ್ಪಣೆಗಳನ್ನೂ ಸೇರಿಸಿ ಸಮರ್ಪಿಸಬೇಕು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಸಂಖ್ಯಾಕಾಂಡ ೨೮ 00:00:00 00:00:00 0.5x 2.0x https://beblia.bible:81/BibleAudio/kannadakncl/numbers/028.mp3 36 28