× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಂಖ್ಯಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨1 1 1 ಕನ್ನಡ ಬೈಬಲ್ (KNCL) 2016 ಸಂಖ್ಯಾಕಾಂಡ ೩೬ ಟಿಪ್ಪಣಿಗಳನ್ನು ಉಳಿಸಿ ೧ [1]ಜೋಸೆಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಹಾಗು ಇಸ್ರಯೇಲ್ ಕುಲನಾಯಕರ ಬಳಿಗೆ ಬಂದರು.೨ [2]“ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು.೩ [3]ಹೀಗಿರಲು ಆ ಹೆಣ್ಣುಮಕ್ಕಳು ಇಸ್ರಯೇಲರ ಬೇರೆ ಕುಲದವರಿಗೆ ಮದುವೆಯಾದರೆ ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುತ್ತದೆ. ಇದರಿಂದ ನಮ್ಮ ಸೊತ್ತಿಗೆ ನಷ್ಟ ಉಂಟಾಗುತ್ತದೆ.೪ [4]ಇಸ್ರಯೇಲರ ಜೂಬಿಲಿ ವರ್ಷವು ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಕುಲದ ಸೊತ್ತಿಗೆ ಸೇರಿಕೊಳ್ಳುತ್ತದೆ; ನಮ್ಮ ಕುಲದ ಸೊತ್ತಿನಿಂದ ವರ್ಗಾಯಿಸಲ್ಪಡುತ್ತದೆ,” ಎಂದು ಮೊರೆಯಿಟ್ಟರು.೫ [5]ಆಗ ಮೋಶೆ ಸರ್ವೇಶ್ವರನಿಂದ ಅಪ್ಪಣೆಯನ್ನು ಹೊಂದಿ ಇಸ್ರಯೇಲರಿಗೆ, “ಜೋಸೆಫನ ಕುಲದವರು ಹೇಳುವ ಮಾತು ನ್ಯಾಯವಾದುದು.೬ [6]ಆದಕಾರಣ ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅಪ್ಪಣೆಮಾಡಿದ್ದಾರೆ.೭ [7]ಇಸ್ರಯೇಲರ ಯಾವ ಸೊತ್ತೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಯೇಲರೆಲ್ಲರು ತಮ್ಮ ತಮ್ಮ ಕುಲಗಳ ಸೊತ್ತನ್ನು ತಾವೇ ಹೊಂದಿರಬೇಕು.೮ [8]ಇದಕ್ಕಾಗಿ ಇಸ್ರಯೇಲರಲ್ಲಿ ಸೊತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿ ಮದುವೆಮಾಡಿಕೊಳ್ಳಬೇಕು.೯ [9]ಹೀಗೆ ಯಾವ ಸೊತ್ತು ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಯೇಲರ ಪ್ರತಿಯೊಂದು ಕುಲವೂ ತನ್ನ ಸೊತ್ತನ್ನು ಹೊಂದಿರುತ್ತದೆ,” ಎಂದು ಆಜ್ಞಾಪಿಸಿದನು.೧೦ [10]“ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೋಗ್ಲಾ, ಮಿಲ್ಕಾ ಹಾಗು ನೋವಾ ಎಂಬವರು ಸರ್ವೇಶ್ವರನ ಆಜ್ಞಾನುಸಾರ ತಂದೆಯ ಅಣ್ಣತಮ್ಮಂದಿರ ಮಕ್ಕಳನ್ನು ಮದುವೆಮಾಡಿಕೊಂಡರು.೧೧ [11]ಅವರು ಜೋಸೆಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸೊತ್ತು ತಂದೆಯ ಕುಲದಲ್ಲೇ ಉಳಿಯಿತು.೧೨ [12]ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಸಂಖ್ಯಾಕಾಂಡ ೩೬ 00:00:00 00:00:00 0.5x 2.0x https://beblia.bible:81/BibleAudio/kannadakncl/numbers/036.mp3 36 36