× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಮತ್ತಾಯನು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಮತ್ತಾಯನು ೧ ಟಿಪ್ಪಣಿಗಳನ್ನು ಉಳಿಸಿ ೧ [1]ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:೨ [2]ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು.೩ [3]ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು.೪ [4]ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್,೫ [5]ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ,೬ [6]ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್,೭ [7]ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು.೮ [8]ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು.೯ [9]ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು.೧೦ [10]ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,೧೧ [11]ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.೧೨ [12]ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್,೧೩ [13]ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು.೧೪ [14]ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್,೧೫ [15]ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು.೧೬ [16]ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು;೧೭ [17]ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.೧೮ [18]ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.೧೯ [19]ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.೨೦ [20]ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.೨೧ [21]ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.೨೨ [22]“ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.೨೩ [23]“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.೨೪ [24]ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹಮಾಡಿಕೊಂಡನು.೨೫ [25]ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಮತ್ತಾಯನು ೧ 00:00:00 00:00:00 0.5x 2.0x https://beblia.bible:81/BibleAudio/kannadakncl/matthew/001.mp3 28 1