× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಗಲಾತ್ಯರಿಗೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಗಲಾತ್ಯರಿಗೆ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ:೨ [2]ಮಾನವರಿಂದಾಗಲಿ ಮಾನವ ಅಧಿಕಾರದಿಂದಾಗಲಿ ನಾನು ಪ್ರೇಷಿತನಾಗಿರದೆ ಯೇಸುಕ್ರಿಸ್ತರಿಂದಲೂ ಮತ್ತು ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಪ್ರೇಷಿತನಾಗಿರುತ್ತೇನೆ.೩ [3]ನಮ್ಮ ತಂದೆಯಾದ ದೇವರಿಂದಲೂ ಪ್ರಭು ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!೪ [4]ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.೫ [5]ದೇವರಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ! ಆಮೆನ್.೬ [6]ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.೭ [7]ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ.೮ [8]ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ!೯ [9]ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ.೧೦ [10]ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.೧೧ [11]ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ.೧೨ [12]ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.೧೩ [13]ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.೧೪ [14]ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.೧೫ [15]ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.೧೬ [16]ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.೧೭ [17]ನನಗಿಂತ ಮುಂಚಿತವಾಗಿ ಪ್ರೇಷಿತರಾದವರನ್ನು ಕಾಣಲೆಂದು ನಾನು ಜೆರುಸಲೇಮಿಗೂ ಹೋಗಲಿಲ್ಲ. ಬದಲಿಗೆ, ನೇರವಾಗಿ ಅರೇಬಿಯಾಕ್ಕೆ ಹೋದೆ. ಅಲ್ಲಿಂದ ದಮಸ್ಕಸ್ ನಗರಕ್ಕೆ ಹಿಂದಿರುಗಿದೆ.೧೮ [18]ಮೂರು ವರ್ಷಗಳ ನಂತರವೇ ಕೇಫನನ್ನು ಕಂಡು ಮಾತನಾಡಲು ಜೆರುಸಲೇಮಿಗೆ ಹೋದೆ; ಹದಿನೈದು ದಿನ ಆತನೊಂದಿಗೆ ತಂಗಿದ್ದೆ.೧೯ [19]ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.೨೦ [20]ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲ.ಎಂಬುದಕ್ಕೆ ದೇವರೇ ಸಾಕ್ಷಿ.೨೧ [21]ಅನಂತರ ನಾನು ಸಿರಿಯ ಮತ್ತು ಸಿಲಿಸಿಯ ಪ್ರಾಂತ್ಯಗಳಿಗೆ ಹೋದೆ.೨೨ [22]ಆಗ ಜುದೇಯ ಪ್ರಾಂತ್ಯದಲ್ಲಿದ್ದ ಕ್ರೈಸ್ತ ಸಭೆಗಳಿಗೆ ನನ್ನ ಪರಿಚಯವಾಗಿರಲಿಲ್ಲ.೨೩ [23]‘ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದವನು, ತಾನು ನಾಶಮಾಡಲೆತ್ನಿಸಿದ ವಿಶ್ವಾಸವನ್ನೇ ಈಗ ಪ್ರಚಾರಮಾಡುತ್ತಿದ್ದಾನೆ’, ಎಂಬ ಸುದ್ದಿಯನ್ನು ಮಾತ್ರ ಕೇಳಿದ್ದರು.೨೪ [24]ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಗಲಾತ್ಯರಿಗೆ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/galatians/001.mp3 6 1