× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಎಫೆಸಿಯರಿಗೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಎಫೆಸಿಯರಿಗೆ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.೨ [2]ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!೩ [3]ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.೪ [4]ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.೫ [5]ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.೬ [6]ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.೭ [7]ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.೮ [8]ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.೯ [9]ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:೧೦ [10]ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.೧೧ [11]ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.೧೨ [12]ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.೧೩ [13]ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.೧೪ [14]ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.೧೫ [15]ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.೧೬ [16]ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.೧೭ [17]ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು.೧೮ [18]ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.೧೯ [19]ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.೨೦ [20]ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಎಫೆಸಿಯರಿಗೆ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/ephesians/001.mp3 6 1