× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೧೪ ಟಿಪ್ಪಣಿಗಳನ್ನು ಉಳಿಸಿ ೧ [1]“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಕ್ಕಳು. ಆದುದರಿಂದ ಸತ್ತವರಿಗಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು; ನಿಮ್ಮ ಮುಂದಲೆಯನ್ನು ಬೋಳಿಸಿಕೊಳ್ಳಬಾರದು.೨ [2]ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.೩ [3]“ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಕೂಡದು.೪ [4]ನೀವು ತಿನ್ನಬಹುದಾದ ಪಶುಜಾತಿಗಳು೫ [5]ಯಾವುವೆಂದರೆ - ದನ, ಕುರಿ, ಆಡು, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ.೬ [6]ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥದ್ದಾದರೆ ಅದರ ಮಾಂಸವನ್ನು ತಿನ್ನಬಹುದು.೭ [7]ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವುಗಳು ಮೆಲುಕು ಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.೮ [8]ಹಂದಿಯ ಗೊರಸು ಸೀಳಿದ್ದರೂ ಅದು ಮೆಲುಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು.೯ [9]“ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ - ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆ ಆಗಿರುವುದೋ ಅದರ ಮಾಂಸವನ್ನು ತಿನ್ನಬಹುದು.೧೦ [10]ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಕೂಡದು; ಅದು ನಿಮಗೆ ಅಶುದ್ಧ.೧೧ [11]“ಎಲ್ಲ ಶುದ್ಧಪಕ್ಷಿಗಳ ಮಾಂಸವನ್ನು ತಿನ್ನಬಹುದು.೧೨ [12]ತಿನ್ನಕೂಡದವುಗಳು ಯಾವುವು ಎಂದರೆ - ಗರುಡ,೧೩ [13]ಬೆಟ್ಟದ ಹದ್ದು, ಕ್ರೌಂಚ, ಗಿಡುಗ, ಹಕ್ಕಿಸಾಲೆ, ಸಕಲವಿಧವಾದ ಹದ್ದು,೧೪ [14]ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲ್ಹಕ್ಕಿ, ಸಕಲವಿಧವಾದ ಡೇಗೆ,೧೫ [15]ಗೂಬೆ, ಹೆಗ್ಗೂಬೆ, ಕರೇಟು, ಚೀಲಮೂಗಿ, ರಣಹದ್ದು,೧೬ [16]ನೀರುಕಾಗೆ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ.೧೭ [17]“ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವು ನಿಮಗೆ ಅಶುದ್ಧ; ಅವುಗಳನ್ನು ತಿನ್ನಕೂಡದು.೧೮ [18]ರೆಕ್ಕೆ ಉಳ್ಳ ಪಕ್ಷಿಗಳಲ್ಲಿ ಶುದ್ಧಜಾತಿಯವುಗಳನ್ನು ಮಾತ್ರ ತಿನ್ನಬಹುದು.೧೯ [19]“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.೨೦ [20]“ಪ್ರತಿ ವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.೨೧ [21]ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಸರ್ವೇಶ್ವರನಲ್ಲೇ ಯಾವಾಗಲು ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸಮಾಡಿಕೊಳ್ಳುವಿರಿ.೨೨ [22]“ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಭಿವೃದ್ಧಿಯನ್ನುಂಟುಮಾಡುವ ಕಾಲದಲ್ಲಿ ಅವುಗಳನ್ನು ಮಾರಿಬಿಡಬಹುದು.೨೩ [23]ಹೀಗೆ ಮಾರಿ, ಬಂದ ಹಣವನ್ನು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿ,೨೪ [24]ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಕೊಂಡುಕೊಂಡು ನೀವೂ ನಿಮ್ಮ ಮನೆಯವರೂ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.೨೫ [25]ಲೇವಿಯರಿಗೆ ನಿಮ್ಮ ಹಾಗೆ ಯಾವ ಸ್ವಂತ ಸೊತ್ತು ಇಲ್ಲವಾದುದರಿಂದ ನೀವು ಅವರನ್ನು ಕೈಬಿಡಬಾರದು.೨೬ [26]“ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವಿರುವ ಊರಲ್ಲಿಯೇ ಕೂಡಿಸಬೇಕು.೨೭ [27]ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೧೪ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/014.mp3 34 14