× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೧೬ ಟಿಪ್ಪಣಿಗಳನ್ನು ಉಳಿಸಿ ೧ [1]“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.೨ [2]ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.೩ [3]ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.೪ [4]ಆ ಏಳು ದಿವಸವೂ ನಿಮ್ಮ ನಾಡಿನಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿ ಇರಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು.೫ [5]“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಯಾವ ಊರಲ್ಲೂ, ಪಾಸ್ಕದಪಶುವನ್ನು ವಧಿಸಬಾರದು;೬ [6]ಅವರು ತಮ್ಮ ನ್ಯಾಯಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಈಜಿಪ್ಟ್ ದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ, ಅದನ್ನು ವಧಿಸಬೇಕು.೭ [7]ಆ ಸ್ಥಳದಲ್ಲೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿವಸ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟುಹೋಗಬಹುದು.೮ [8]ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನ ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಸಭೆಸೇರಬೇಕು. ಆ ದಿನದಲ್ಲಿ ಯಾವ ದುಡಿಮೆಯನ್ನೂ ಮಾಡಕೂಡದು.೯ [9]“ಬೆಳೆ ಕೊಯ್ಯವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲ್ಗೊಂಡು ಏಳು ವಾರಗಳನ್ನು ಎಣಿಸಿ,೧೦ [10]ಆ ಏಳು ವಾರಗಳಾದನಂತರ, ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಅವರಿಗಾಗಿ ತರಬೇಕು.೧೧ [11]ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.೧೨ [12]ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.೧೩ [13]“ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಪರ್ಣಕುಠೀರಗಳ ಜಾತ್ರೆಯನ್ನು ಆಚರಿಸಬೇಕು.೧೪ [14]ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.೧೫ [15]ನಿಮ್ಮ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಅವರು ಸಫಲಗೊಳಿಸಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.೧೬ [16]“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.೧೭ [17]ಪ್ರತಿಯೊಬ್ಬನು ತನಗೆ ಸರ್ವೇಶ್ವರ ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತಿಗೆ ಅನುಸಾರ ಕೊಡಬೇಕು.೧೮ [18]“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.೧೯ [19]“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.೨೦ [20]ನೀವು ನ್ಯಾಯವನ್ನು ಮಾತ್ರ ಅನುಸರಿಸಬೇಕು. ಹಾಗೆ ನಡೆದರೆ, ನಿಮ್ಮ ದೇವರಾದ ಸರ್ವೇಶ್ವರ ಕೊಡುವ ನಾಡನ್ನು ಸ್ವಾಧೀನಮಾಡಿಕೊಂಡು ಬಾಳುವಿರಿ.೨೧ [21]“ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ನೀವು ಕಟ್ಟಿಸಿಕೊಳ್ಳುವ ಬಲಿಪೀಠದ ಬಳಿ ಅಶೇರವೆಂಬ ವಿಗ್ರಹಸ್ತಂಭವನ್ನು, ಅದು ಯಾವ ವಿಧವಾದ ಮರದಿಂದ ಮಾಡಿರಲಿ, ಅದನ್ನು ನೆಡಬಾರದು.೨೨ [22]ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೧೬ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/016.mp3 34 16