× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೧೯ ಟಿಪ್ಪಣಿಗಳನ್ನು ಉಳಿಸಿ ೧ [1]“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿರುವ ಜನಾಂಗಗಳನ್ನು ಅಲ್ಲಿಂದ ತೆಗೆದುಹಾಕಿಬಿಡುವರು. ತರುವಾಯ ನೀವು ಆ ನಾಡನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವಿರಿ.೨ [2]ಅವರ ಗ್ರಾಮಗಳಲ್ಲೂ ಮನೆಗಳಲ್ಲೂ ವಾಸವಾಗಿರುವಾಗ ಆ ನಿಮ್ಮ ನಾಡಿನ ಮಧ್ಯೆ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.೩ [3]ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಯನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ನಾಡನ್ನು ಮೂರು ಭಾಗಮಾಡಬೇಕು.೪ [4]“ಆ ಆಶ್ರಯನಗರಗಳ ವಿವರ ಹೀಗಿದೆ: ಯಾವನಾದರು ದ್ವೇಷವಿಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದರೆ, ಅವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.೫ [5]ಉದಾಹರಣೆಗೆ, ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿ ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.೬ [6]ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.೭ [7]ಈ ಕಾರಣದಿಂದಲೇ ನೀವು ಆ ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿ ಇದ್ದೇನೆ.೮ [8]“ನಾನು ಈಗ ನಿಮಗೆ ಬೋಧಿಸುವ ಈ ಇಡೀ ಧರ್ಮೋಪದೇಶವನ್ನು ನೀವು ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರು ಹೇಳುವ ಮಾರ್ಗದಲ್ಲೇ ಯಾವಾಗಲು ನಡೆಯಬೇಕು. ಆಗ ಅವರು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವರು. ಆಗ ಈ ಮೂರು ನಗರಗಳಲ್ಲದೆ ಇನ್ನೂ ಮೂರು ನಗರಗಳನ್ನು ಗೊತ್ತುಮಾಡಬೇಕು.೯ [9]***೧೦ [10]ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು.೧೧ [11]“ಆದರೆ ಒಬ್ಬನು ಇನ್ನೊಬ್ಬನಲ್ಲಿ ದ್ವೇಷವನ್ನೇ ಸಾಧಿಸಿ, ಸಮಯನೋಡಿ ಅವನ ಮೇಲೆ ಬಿದ್ದು, ಅವನನ್ನು ಹೊಡೆದು ಕೊಂದು ತರುವಾಯ ಈ ನಗರಗಳಲ್ಲೊಂದಕ್ಕೆ ಓಡಿಹೋಗಬಹುದು. ಆಗ೧೨ [12]ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.೧೩ [13]ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.೧೪ [14]“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು.೧೫ [15]“ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.೧೬ [16]“ಯಾವನಾದರು ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿ ಹೇಳಿದರೆ,೧೭ [17]ವ್ಯಾಜ್ಯವಾಡುವ ಆ ಇಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ, ಯಾಜಕರ ಮುಂದೆ ಹಾಗು ಆಗ ಇರುವ ನ್ಯಾಯಾಧಿಪತಿಗಳ ಮುಂದೆ ನಿಲ್ಲಬೇಕು.೧೮ [18]ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ವ್ಯಕ್ತಿಯ ಸಾಕ್ಷಿ ಸುಳ್ಳೆಂದು ತೋರಿಬಂದರೆ,೧೯ [19]ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು. ಹೀಗೆ, ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.೨೦ [20]ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು, ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡೆಸರು.೨೧ [21]ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು, ಕಣ್ಣಿಗೆ ಪ್ರತಿಯಾಗಿ ಕಣ್ನನ್ನು, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು, ಕೈಗೆ ಪ್ರತಿಯಾಗಿ ಕೈಯನ್ನು, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೧೯ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/019.mp3 34 19