× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೨೨ ಟಿಪ್ಪಣಿಗಳನ್ನು ಉಳಿಸಿ ೧ [1]“ಸ್ವದೇಶದವನ ಎತ್ತಾಗಲಿ, ಕುರಿ ಆಗಲಿ ದಾರಿತಪ್ಪಿಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.೨ [2]ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು; ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿಕೊಡಬೇಕು.೩ [3]ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವೇ ಆಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ಕಾಣದವರಂತೆ ಇರಲೇಬಾರದು.೪ [4]“ಸ್ವದೇಶದವನ ಕತ್ತೆಯಾಗಲಿ, ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ, ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು.೫ [5]“ಹೆಂಗಸರು ಗಂಡಸರಂತೆ, ಗಂಡಸರು ಹೆಂಗಸರಂತೆ ಬಟ್ಟೆ ಹಾಕಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯರು.೬ [6]“ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ನೆಲದ ಮೇಲಾಗಲಿ ಒಂದು ಹಕ್ಕಿಯ ಗೂಡನ್ನು ಕಂಡು ಅದರೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು ಅವುಗಳ ಮೇಲೆ ತಾಯಿ ಹೊದಗಿರುವುದನ್ನು ನೋಡಿದರೆ, ಮರಿಗಳನ್ನಾಗಲಿ ತಾಯಿಯನ್ನಾಗಲಿ ಹಿಡಿದುಕೊಳ್ಳಬಾರದು.೭ [7]ನೀವು ಹೀಗೆ ನಡೆದುಕೊಂಡರೆ, ನಿಮಗೆ ಶ್ರೇಯಸ್ಸುಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.೮ [8]“ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು.೯ [9]“ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಗೂ ಮತ್ತು ದ್ರಾಕ್ಷಿಬೆಳೆಗೂ ಹೀಗೆ ಆ ತೋಟದ ಬೆಳೆಗೂ ಗತಿಕೇಡಾಗುವುದು.೧೦ [10]ಎತ್ತನ್ನೂ ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಬಾರದು.೧೧ [11]ನಾರು ಮತ್ತು ಉಣ್ಣೆ ಎರಡೂ ಕೂಡಿಸುವ ಬಟ್ಟೆಯನ್ನು ಹಾಕಿಕೊಳ್ಳಬಾರದು.೧೨ [12]“ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.೧೩ [13]“ಒಬ್ಬನು ತಾನು ಮದುವೆಮಾಡಿಕೊಂಡ ಹೆಂಡತಿಯನ್ನು ದ್ವೇಷಿಸಿ೧೪ [14]ಅವಳ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಹೇಳಿ ‘ನಾನು ಇವಳನ್ನು ಮದುವೆಮಾಡಿಕೊಂಡೆ; ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು’ ಎಂದು ಹೇಳಿ೧೫ [15]ಅವಳ ಮೇಲೆ ಆಪಾದನೆ ತರಬಹುದು. ಅವಳ ತಾಯಿತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕ ಇಲ್ಲದವಳು ಎಂಬುದಕ್ಕೆ ಆಧಾರವನ್ನು ಊರಬಾಗಿಲಿಗೆ ಹಿರಿಯರ ಮುಂದೇ ತಂದು ತೋರಿಸಬೇಕು.೧೬ [16]ತಂದೆ ಅವರಿಗೆ, ‘ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟೆ; ಆಮೇಲೆ ಇವನು ಅವಳನ್ನು ದ್ವೇಷಿಸಿ೧೭ [17]ಪರಪುರುಷ ಸಂಪರ್ಕಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳನ್ನು ಅವಮಾನಪಡಿಸುತ್ತಾನೆ. ಇಗೋ, ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುದಕ್ಕೆ ಇದೇ ಪ್ರಮಾಣ’ ಎಂದು ಹೇಳಿ ಅವಳ ಹಚ್ಚಡವನ್ನು ಹಿರಿಯರ ಮುಂದೆ ಇಡಬೇಕು.೧೮ [18]ಇಸ್ರಯೇಲಳಾದ ಮಹಿಳೆಯ ಬಗ್ಗೆ ಆ ವ್ಯಕ್ತಿ ನಿರಾಧಾರವಾದ ತಪ್ಪು ಹೊರಿಸಿದ್ದರಿಂದ೧೯ [19]ಆ ಊರಿನ ಹಿರಿಯರು ಅವನನ್ನು ಹಿಡಿಸಿ, ನೂರು ಬೆಳ್ಳಿ ನಾಣ್ಯದ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು; ಮತ್ತು ಅವನು ಆ ಮಹಿಳೆಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರ ಇರುವುದಿಲ್ಲ.೨೦ [20]“ಆದರೆ ಆ ಮಹಿಳೆ ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳೇ ಎಂದು ತಿಳಿದುಬಂದರೆ೨೧ [21]ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.೨೨ [22]“ಒಬ್ಬನು ಪರನ ಹೆಂಡತಿಯೊಡನೆ ವ್ಯಭಿಚಾರ ಮಾಡಿ ಸಿಕ್ಕಿಬಿದ್ದರೆ ಆ ಸ್ತ್ರೀಪುರುಷ ಇಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಇಂಥ ಕೇಡನ್ನು ಇಸ್ರಯೇಲರಿಂದ ತೆಗೆದುಹಾಕಬೇಕು.೨೩ [23]“ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರು, ಊರೊಳಗೆ ಮರುಳುಗೊಳಿಸಿ, ಸಂಗಮಿಸಿದರೆ,೨೪ [24]ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.೨೫ [25]“ಆದರೆ ಆ ವ್ಯಕ್ತಿ ನಿಶ್ಚಿತಳಾದ ಆ ಮಹಿಳೆಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಆ ವ್ಯಕ್ತಿಗೆ ಮಾತ್ರ ಮರಣಶಿಕ್ಷೆ ಆಗಬೇಕು.೨೬ [26]ಆ ಮಹಿಳೆಗೆ ಯಾವ ಶಿಕ್ಷೆಯೂ ಆಗಬಾರದು. ಅವಳಲ್ಲಿ ಮರಣಶಿಕ್ಷೆಗೆ ಪಾತ್ರ ಆದ ಅಪರಾಧವೇನೂ ಇಲ್ಲ. ಒಬ್ಬ ವ್ಯಕ್ತಿ ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಹಾಗೆಯೇ ಇದು ಕೂಡ;೨೭ [27]ಆ ಮಹಿಳೆ ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಡಿಕೊಂಡಿದ್ದರೂ ತಪ್ಪಿಸುವವರು ಇರಲಿಲ್ಲ.೨೮ [28]“ಯಾರಿಗೂ ನಿಶ್ಚಯವಾಗದೆ ಇರುವ ಕನ್ಯೆಯೊಡನೆ ಒಬ್ಬನು ಬಲಾತ್ಕಾರ ಸಂಭೋಗಮಾಡಿ ಸಿಕ್ಕಿಬಿದ್ದರೆ೨೯ [29]ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ಬೆಳ್ಳಿನಾಣ್ಯ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗ ಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.೩೦ [30]“ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೨೨ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/022.mp3 34 22