× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೩೩ ಟಿಪ್ಪಣಿಗಳನ್ನು ಉಳಿಸಿ ೧ [1]ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:೨ [2]ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.೩ [3]ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.೪ [4]ಯಕೋಬ ಸಂತತಿಯಾದ ನಮಗೆ ಇತ್ತನು ಮೋಶೆ ಧರ್ಮಶಾಸ್ತ್ರವನ್ನು ಸೊತ್ತಾಗಿ೫ [5]ಇಸ್ರಯೇಲರ ಕುಲಗಳು ಒಂದಾದಾಗ ಜನನಾಯಕರು ಒಟ್ಟಾಗಿ ಕೂಡಿದಾಗ ಯೆಶುರೂನಿನಲಿ ಸರ್ವೇಶ್ವರನೇ ಅರಸನಾದ.೬ [6]ರೂಬೇನ್ ಕುಲ ಕುರಿತು ಮೋಶೆ ನುಡಿದದ್ದು: “ರೂಬೇನ್ ಅಳಿಯದೆ ಉಳಿಯಲಿ ಅವನ ಮಕ್ಕಳು ಅಸಂಖ್ಯಾತರಾಗದಿರಲಿ.”೭ [7]ಯೆಹೂದ ಕುಲ ಕುರಿತು ಮೋಶೆ ಹೇಳಿದ್ದು: “ಸರ್ವೇಶ್ವರಾ, ಯೆಹೂದನ ಮೊರೆಯನ್ನಾಲಿಸು ಬಂಧುಗಳೊಡನೆ ಅವನನ್ನು ಮರಳಿ ಸೇರಿಸು ತನ್ನ ಹಕ್ಕುಬಾಧ್ಯತೆಗಳನ್ನು ಕಾದಿರಿಸಿಕೊಳ್ಳಲು ಶತ್ರುಗಳ ಕೈಯಿಂದ ಅವನನ್ನು ತಪ್ಪಿಸು.”೮ [8]ಲೇವಿಯ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರಾ, ನೀಡಿವನಿಗೆ ನಿನ್ನ ವಿಧಿ ತಿಳಿಸುವ ಊರಿಮ್, ನಿನ್ನ ಭಕ್ತನಾದ ಇವನ ವಶದಲ್ಲಿರಲಿ ಆ ತುಮ್ಮೀಮ್. ನೀನಿವನನ್ನು ಪರೀಕ್ಷಿಸಿದೆ ಮಸ್ಸದಲ್ಲಿ ವಿವಾದಿಸಿದೆ ಜಲ ಹೊರಹೊಮ್ಮಿದ ಮೆರೀಬದಲ್ಲಿ.೯ [9]ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು.೧೦ [10]ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.೧೧ [11]ಸರ್ವೇಶ್ವರಾ, ವೃದ್ಧಿಪಡಿಸು ಇವನ ಆಸ್ತಿಯನು ಸಮರ್ಪಕವಾಗಿರಲಿ ನಿನಗೆ ಇವನ ಸೇವೆಯು ಇವನ ಶತ್ರುಗಳ ನಡುವನ್ನು ಮುರಿ ಮರಲಿ ಏಳದಂತೆ ಮಾಡು ಇವನ ವೈರಿ.”೧೨ [12]ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”೧೩ [13]ಜೋಸೆಫ್ ಕುಲ ಕುರಿತು ಮೋಶೆ ನುಡಿದದ್ದು: “ಇವನ ಪ್ರಾಂತ್ಯ ಆಶೀರ್ವದಿತವಾಗಲಿ ಸರ್ವೇಶ್ವರನಿಂದ ಮೇಲಣ ಆಕಾಶದ ಮಂಜಿನಿಂದ ಕೆಳಗಿನ ಸಾಗರದ ಒರತೆಗಳಿಂದ;೧೪ [14]ಸೂರ್ಯನಿಂದ ಫಲಿಸುವ ಪಸಲುಗಳಿಂದ ತಿಂಗಳು ತಿಂಗಳು ಆಗುವ ಬೆಳೆಗಳಿಂದ;೧೫ [15]ಪುರಾತನ ಬೆಟ್ಟಗಳಿಂದ ಒದಗುವ ಉತ್ಪನ್ನಗಳಿಂದ ಶಾಶ್ವತ ಪರ್ವತಗಳಿಂದ ಸಿಗುವ ಒಳಿತುಗಳಿಂದ.೧೬ [16]ಸೋದರರಿಗೆ ಸಾಮ್ರಾಟನಾದ ಜೋಸೆಫನ ಪಾಲಿಗೆ ಬರಲಿ ಇವನ ಕುಲದ ಮೇಲೆ ನೆಲಸಲಿ ನೆಲಬೆಳೆಸುವ ಫಲಗಳಲಿ ಶ್ರೇಷ್ಠವಾದುದೆಲ್ಲವು ಮುಳ್ಳುಪೊದೆಯಲಿ ಕಾಣಿಸಿಕೊಂಡಾತನ ದಯೆಯು!೧೭ [17]ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”೧೮ [18]ಜೆಬುಲೂನ್ ಮತ್ತು ಇಸ್ಸಾಕಾರ ಕುಲ ಕುರಿತು ಮೋಶೆ ನುಡಿದದ್ದು: “ಜೆಬುಲೂನೇ, ಸಂತೋಷವಾಗಿರು ನಿನ್ನ ಪಯಣಗಳಲ್ಲಿ. ಇಸ್ಸಾಕಾರನೇ, ಆನಂದವಾಗಿರು ನಿನ್ನ ಪಾಳೆಯಗಳಲ್ಲಿ.೧೯ [19]ಇವರು ಕರೆದುತರುವರು ಅನ್ಯಜನಗಳನು ಮಲೆನಾಡಿಗೆ ಅರ್ಪಿಸತರುವರು ನ್ಯಾಯಯುತವಾದ ಬಲಿಗಳನು ಅಲ್ಲಿಗೆ. ಸವಿವರು ಕಡಲ ಸಿರಿಯನು ನೆಲದಲ್ಲಡಗಿರುವ ಸಂಪದವನು.”೨೦ [20]ಗಾದ್ ಕುಲ ಕುರಿತು ಮೋಶೆ ನುಡಿದದ್ದು: “ಗಾದ್ಯರ ಪ್ರಾಂತ್ಯವನು ವಿಸ್ತರಿಸಿದ ಸರ್ವೇಶ್ವರನಿಗೆ ಸ್ತೋತ್ರವು! ಸಿಂಹದಂತೆ ಹೊಂಚುಹಾಕಿ ಮುರಿವನು ಗಾದನು ಶತ್ರುಗಳ ಭುಜವನು, ಶಿರವನು.೨೧ [21]ತನಗೆಂದು ತೆಗೆದುಕೊಂಡನು ನಾಡಿನ ಮೊದಲಭಾಗವನು ದೊರಕಿತಲ್ಲಿ ಅವನಿಗೆ ಮುಖ್ಯಸ್ಥನಿಗಾಗುವ ಸ್ವಾಸ್ತ್ಯವು. ಜನಾಧಿಪತಿಗಳ ಜೊತೆಬಂದು ನೆರವೇರಿಸಿದನು ಸರ್ವೇಶ್ವರನ ಆಣತಿಯನು; ಇಸ್ರಯೇಲನೊಡನೆ ಸ್ಥಾಪಿಸಿದನು ಸರ್ವೇಶ್ವರನ ನ್ಯಾಯನೀತಿಯನು.”೨೨ [22]ದಾನ್ ಕುಲ ಕುರಿತು ಮೋಶೆ ನುಡಿದದ್ದು: “ದಾನನು ಬಾಷಾನ್ ದೇಶದಿಂದ ಧಾವಿಸಿಬಂದ ಯುವಸಿಂಹನು!”೨೩ [23]ನಫ್ತಾಲಿ ಕುಲ ಕುರಿತು ಮೋಶೆ ನುಡಿದದ್ದು: “ಎಲೈ ನಫ್ತಾಲಿ, ಸರ್ವೇಶ್ವರನ ದಯೆಹೊಂದಿ ನೀ ತೃಪ್ತನಾದೆ ಆತನ ಆಶೀರ್ವಾದದಿಂದ ಸಮೃದ್ಧಿಯುಂಟು ನಿನಗೆ ಸಮುದ್ರದ ದಕ್ಷಿಣಪ್ರದೇಶ ಸೊತ್ತಾಗಲಿ ನಿನಗೆ.”೨೪ [24]ಆಶೇರ್ ಕುಲ ಕುರಿತು ಮೋಶೆ ನುಡಿದದ್ದು: “ಕುಲೋತ್ತಮನಾದ ಆಶೇರನು ಭಾಗ್ಯಹೊಂದಲಿ ಎಲ್ಲದರಲಿ ಸೋದರರಲ್ಲಿ ಶ್ರೇಷ್ಠತೆಯನು ಪಡೆಯಲಿ ಎಣ್ಣೆಯಲಿ ಪಾದಸ್ನಾನ ಮಾಡುವಂತಾಗಲಿ.೨೫ [25]ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”೨೬ [26]ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.೨೭ [27]ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.೨೮ [28]ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!೨೯ [29]ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೩೩ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/033.mp3 34 33