× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೮ ಟಿಪ್ಪಣಿಗಳನ್ನು ಉಳಿಸಿ ೧ [1]“ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬಾಳಿ ಅಭಿವೃದ್ಧಿಯಾಗುವಿರಿ. ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.೨ [2]“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.೩ [3]ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.೪ [4]ಈ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದುಹೋಗಲಿಲ್ಲ.೫ [5]ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.೬ [6]ಅವರ ಆಜ್ಞೆಗಳನ್ನು ಅನುಸರಿಸುತ್ತಾ ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.೭ [7]“ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ.೮ [8]ಆ ನಾಡಿನಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬೆ ಇವುಗಳು ಬೆಳೆಯುತ್ತವೆ; ಎಣ್ಣೆಮರಗಳು ಹಾಗು ಜೇನುತುಪ್ಪ ಸಿಕ್ಕುತ್ತವೆ.೯ [9]ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ, ಸಮೃದ್ಧಿ ಆಗಿ ಉಂಡು, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ನಾಡಿನಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ. ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳಿವೆ.೧೦ [10]ನೀವು ಹೊಟ್ಟೆತುಂಬ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂಥ ಉತ್ತಮ ನಾಡನ್ನು ಕೊಟ್ಟದ್ದಕ್ಕಾಗಿ ಅವರನ್ನು ಸ್ತುತಿಸಬೇಕು.೧೧ [11]“ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.೧೨ [12]ನೀವು ಹೊಟ್ಟೆ ತುಂಬ ಉಂಡು, ಸುಖವಾಗಿದ್ದು, ಒಳ್ಳೊಳ್ಳೆಯ ಮನೆಗಳನ್ನು ಕಟ್ಟಿಸಿಕೊಂಡು, ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ,೧೩ [13]ನಿಮ್ಮ ದನಕರುಗಳು, ಆಡುಕುರಿಗಳು, ಬೆಳ್ಳಿಬಂಗಾರ ಹಾಗು ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,೧೪ [14]ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!೧೫ [15]ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ೧೬ [16]***೧೭ [17]‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!೧೮ [18]ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.೧೯ [19]ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.೨೦ [20]ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದರೆ, ಅವರಿಂದ ನಿಮ್ಮ ಮುಂದೆಯೇ ನಾಶವಾಗಿಹೋಗುವ ಅನ್ಯಜನಾಂಗಗಳಂತೆ ನೀವೂ ನಾಶವಾಗಿಹೋಗುವಿರಿ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/008.mp3 34 8