× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಥೆಸೆಲೋನಿಯರಿಗೆ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫1 1 1 : ೧ ೧೨೩೪೫೬೭೮೯೧೦1 1 1 ಕನ್ನಡ ಬೈಬಲ್ (KNCL) 2016 ಥೆಸೆಲೋನಿಯರಿಗೆ ೧ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!೨ [2]ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ನಿರಂತರ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.೩ [3]ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.೪ [4]ಸಹೋದರರೇ, ನೀವು ದೇವರಿಗೆ ಪ್ರಿಯರು; ದೇವರಿಂದಲೇ ಆಯ್ಕೆಗೊಂಡವರು ಎಂದು ನಾವು ಬಲ್ಲೆವು.೫ [5]ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.೬ [6]ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.೭ [7]ಹೀಗೆ ಮಕೆದೋನಿಯ ಹಾಗೂ ಅಖಾಯ ಪ್ರಾಂತ್ಯದ ಕ್ರೈಸ್ತವಿಶ್ವಾಸಿಗಳಿಗೆ ನೀವು ಆದರ್ಶಪ್ರಾಯರಾದಿರಿ.೮ [8]ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.೯ [9]ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;೧೦ [10]ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಥೆಸೆಲೋನಿಯರಿಗೆ ೧ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/1thessalonians/001.mp3 5 1