× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಥೆಸೆಲೋನಿಯರಿಗೆ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩1 1 1 : ೧ ೧೨೩೪೫೬೭೮೯೧೦೧೧೧೨1 1 1 ಕನ್ನಡ ಬೈಬಲ್ (KNCL) 2016 ಥೆಸೆಲೋನಿಯರಿಗೆ ೨ ೧ ಟಿಪ್ಪಣಿಗಳನ್ನು ಉಳಿಸಿ ೧ [1]ನಮ್ಮ ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗು ತಿಮೊಥೇಯರು ಬರೆಯುವ ಪತ್ರ.೨ [2]ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!೩ [3]ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.೪ [4]ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟಸಂಕಟಗಳನ್ನೂ ಚಿತ್ರಹಿಂಸೆಗಳನ್ನೂ ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ.೫ [5]ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.೬ [6]ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.೭ [7]ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.೮ [8]***೯ [9]ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.೧೦ [10]ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.೧೧ [11]ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ.೧೨ [12]ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಥೆಸೆಲೋನಿಯರಿಗೆ ೨ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/2thessalonians/001.mp3 3 1