× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಹಿಬ್ರಿಯರಿಗೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಹಿಬ್ರಿಯರಿಗೆ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.೨ [2]ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.೩ [3]ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.೪ [4]ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರುವಾಸಿಯಾದಾತ.೫ [5]ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?೬ [6]ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ.೭ [7]ದೇವದೂತರ ವಿಷಯದಲ್ಲಿ - “ದೇವರು ತಮ್ಮ ದೂತರನ್ನು ಬೀಸುಗಾಳಿಯನ್ನಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ,” ಎಂದು ಹೇಳಿದ್ದಾರೆ.೮ [8]ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.೯ [9]ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.೧೦ [10]ಇದಲ್ಲದೆ, “ಸರ್ವೇಶ್ವರಾ, ಆದಿಯಲ್ಲಿ ನೀ ಭೂಮಿಯನು ಸೃಜಿಸಿದೆ ನಭಮಂಡಲದಲ್ಲಿ ನಿನ್ನ ಕೈಚಳಕವ ತೋರಿದೆ.೧೧ [11]ಇವುಗಳೆಲ್ಲವೂ ಅಳಿಯುತ್ತವೆ ನೀನಾದರೋ ಸದಾ ಉಳಿಯುವೆ. ಹಳತಾಗುವುವು ಇವೆಲ್ಲಾ ಬಟ್ಟೆಬರೆಯಂತೆ.೧೨ [12]ಮುದುರಿ ಮೂಲೆಗೆಸೆಯುವೆ ಇವನ್ನು ಮೇಲಂಗಿಯಂತೆ. ಬದಲಾಯಿಸುವೆ ನೀ ಅವನ್ನು ಉಡುಪಿನಂತೆ ನೀನಾದರೋ ಬದಲಾಗದೆ ಇರುವೆ ಮೊದಲಿನಂತೆ. ಮುಗಿವೇ ಇರದು ನಿನ್ನ ಬಾಳುವೆಗೆ,” ಎಂದೂ ಸಹ ದೇವರು ನುಡಿದಿದ್ದಾರೆ.೧೩ [13]ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ?೧೪ [14]ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಹಿಬ್ರಿಯರಿಗೆ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/hebrews/001.mp3 13 1