× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೊಹೋಶುವ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಯೊಹೋಶುವ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು:೨ [2]ನೀನೀಗ ಎದ್ದು ಸಮಸ್ತ ಪ್ರಜೆಯೊಂದಿಗೆ ಜೋರ್ಡನ್ ನದಿಯನ್ನು ದಾಟಿ, ನಾನು ಇಸ್ರಯೇಲರಿಗೆ ಕೊಡುವ ನಾಡಿಗೆ ಹೋಗು.೩ [3]ನಾನು ಮೋಶೆಗೆ ಹೇಳಿದಂತೆ ನೀವು ಕಾಲಿಡುವ ಸ್ಥಳವನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.೪ [4]ಬೆಂಗಾಡು ಹಾಗೂ ಲೆಬನೋನ್ ಪರ್ವತದಿಂದ ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ನಾಡೆಲ್ಲ ನಿಮ್ಮದಾಗುವುದು. ನಿಮ್ಮ ಸೀಮೆ ಪಶ್ಚಿಮ ದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.೫ [5]ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.೬ [6]“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.೭ [7]ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.೮ [8]ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.೯ [9]ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.೧೦ [10]ಆಗ ಯೆಹೋಶುವ ಜನಾಧಿಪತಿಗಳಿಗೆ,೧೧ [11]“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ಜನರಿಗೆ, ‘ನೀವು ಇನ್ನು ಮೂರು ದಿನಗಳಲ್ಲಿ ಈ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತ ಸೊತ್ತಾಗಿ ಕೊಡುವ ನಾಡನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರ ಪದಾರ್ಥಗಳನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ,” ಎಂದನು.೧೨ [12]ಬಳಿಕ ರೂಬೇನ್ಯರಿಗೂ ಗಾದ್ಯರಿಗೂ ಹಾಗು ಮನಸ್ಸೆಕುಲದ ಅರ್ಧಜನರಿಗೂ ಯೆಹೋಶುವನು ಹೇಳಿದ್ದೇನೆಂದರೆ:೧೩ [13]“ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ.೧೪ [14]ನಿಮ್ಮ ಮಡದಿಮಕ್ಕಳು ಮತ್ತು ದನಕುರಿಗಳು ಮೋಶೆ ನಿಮಗೆ ಜೋರ್ಡನಿನ ಆಚೆ ಕೊಟ್ಟ ನಾಡಿನಲ್ಲೇ ಇರಲಿ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ನದಿದಾಟಿ, ಅವರಿಗೆ ನೆರವಾಗಬೇಕು.೧೫ [15]ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.”೧೬ [16]ಅವರು ಯೆಹೋಶುವನಿಗೆ, “ನೀವು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ. ಎಲ್ಲಿಗೆ ಕಳಿಸಿದರೂ ಹೋಗುತ್ತೇವೆ.೧೭ [17]ಮೋಶೆಯ ಮಾತುಗಳನ್ನೆಲ್ಲ ಕೇಳಿದಂತೆ ನಿಮ್ಮ ಮಾತುಗಳನ್ನೂ ಕೇಳುತ್ತೇವೆ. ದೇವರಾದ ಸರ್ವೇಶ್ವರ ಮೋಶೆಯ ಸಂಗಡ ಇದ್ದ ಹಾಗೆ ನಿಮ್ಮ ಸಂಗಡವೂ ಇರಲಿ.೧೮ [18]ನಿಮ್ಮ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿಮ್ಮ ವಿಧಿಗಳನ್ನು ಎದುರಿಸುವವನು ಮರಣ ದಂಡನೆಗೆ ಗುರಿಯಾಗತಕ್ಕವನು. ಆದುದರಿಂದ ಧೈರ್ಯಸ್ಥೈರ್ಯದಿಂದಿರಿ,” ಎಂದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೊಹೋಶುವ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/joshua/001.mp3 24 1