× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊಹೋಶುವ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಯೊಹೋಶುವ ೧೪ ಟಿಪ್ಪಣಿಗಳನ್ನು ಉಳಿಸಿ ೧ [1]ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು ಹಾಗೂ ಇಸ್ರಯೇಲ್ ಕುಲಾಧಿಪತಿಗಳು೨ [2]ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.೩ [3]ಉಳಿದ ಎರಡುವರೆ ಕುಲಗಳ ಜನರಿಗೆ ಜೋರ್ಡನಿನ ಆಚೆಯಲ್ಲಿ ಮೋಶೆಯೇ ಸೊತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಡಲಿಲ್ಲ.೪ [4]ಜೋಸೆಫ್ಯರರು ಮನಸ್ಸೆ ಮತ್ತು ಎಫ್ರಯಿಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟಿದ್ದರು. ಲೇವಿಯರಿಗೆ, ತಂಗುವುದಕ್ಕೆ ಕೆಲವು ನಗರಗಳು ಹಾಗು ಅವರ ದನಕುರಿಗಳಿಗೆ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನು ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.೫ [5]ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಾಡನ್ನು ಹಂಚಿಕೊಂಡರು.೬ [6]ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.೭ [7]ಸರ್ವೇಶ್ವರನ ದಾಸನಾದ ಮೋಶೆ ಈ ನಾಡನ್ನು ಸಂಚರಿಸಿ ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ನನ್ನನ್ನು ಕಳಿಸಿದಾಗ ನನಗೆ ನಾಲ್ವತ್ತು ವರುಷ.೮ [8]ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಸರ್ವೇಶ್ವರನನ್ನೇ ಸಂಪೂರ್ಣವಾಗಿ ನಂಬಿ ಶ್ರದ್ಧೆಯಿಂದ ಅನುಸರಿಸಿದೆ.೯ [9]ಮೋಶೆ ಅಂದು ನನಗೆ, ‘ನೀನು ಪೂರ್ಣ ಮನಸ್ಸಿನಿಂದ ನನ್ನ ದೇವರಾದ ಸರ್ವೇಶ್ವರನನ್ನೇ ಶ್ರದ್ಧೆಯಿಂದ ಅನುಸರಿಸಿದ ಕಾರಣ ನೀನು ಸಂಚರಿಸಿದ ಪ್ರದೇಶ ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸೊತ್ತಾಗುವುದು,’ ಎಂದು ಪ್ರಮಾಣಮಾಡಿ ಹೇಳಿದನು.೧೦ [10]ಸರ್ವೇಶ್ವರ ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಯೇಲರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳೂ ಸೇರಿ ನಾಲ್ವತ್ತೈದು ವರ್ಷಗಳು ದಾಟಿದವು. ಸರ್ವೇಶ್ವರ ತಾವು ನುಡಿದಂತೆಯೇ ಈ ಕಾಲವೆಲ್ಲ ನನ್ನನ್ನು ಜೀವದಿಂದುಳಿಸಿದ್ದಾರೆ. ಈಗ ನನಗೆ ಎಂಬತ್ತೈದು ವರ್ಷ.೧೧ [11]ಮೋಶೆ ನನ್ನನ್ನು ಕಳಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿದೆ.೧೨ [12]ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.೧೩ [13]ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ನಗರವನ್ನು ಅವನಿಗೆ ಸೊತ್ತಾಗಿ ಕೊಟ್ಟನು.೧೪ [14]ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.೧೫ [15]ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೊಹೋಶುವ ೧೪ 00:00:00 00:00:00 0.5x 2.0x https://beblia.bible:81/BibleAudio/kannadakncl/joshua/014.mp3 24 14