× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊಹೋಶುವ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ಯೊಹೋಶುವ ೨೩ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.೨ [2]ಆತ ಇಸ್ರಯೇಲರೆಲ್ಲರನ್ನು, ಅವರ ಹಿರಿಯರನ್ನು, ಮುಖ್ಯಸ್ಥರನ್ನು, ನ್ಯಾಯಾಧಿಪತಿಗಳನ್ನು ಹಾಗೂ ಅಧಿಕಾರಿಗಳನ್ನು ತನ್ನ ಬಳಿಗೆ ಕರೆಯಿಸಿದನು. ಅವರಿಗೆ, “ನಾನು ಮುಪ್ಪಿನ ಮುದುಕನಾದೆ.೩ [3]ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪರವಾಗಿದ್ದು, ಈ ಜನಾಂಗಗಳಿಗೆ ಮಾಡಿದ್ದೆಲ್ಲವನ್ನು ನೀವು ಕಣ್ಣಾರೆ ನೋಡಿದ್ದೀರಿ. ಹೌದು, ನಿಮ್ಮ ಪರವಾಗಿ ಯುದ್ಧಮಾಡಿದಾತ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ.೪ [4]ನೋಡಿ, ಜೋರ್ಡನಿನಿಂದ ಪಶ್ಚಿಮ ಮಹಾ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಹಾಗೂ ಉಳಿದವರ ನಾಡನ್ನು ನಿಮಗೆ ಸೊತ್ತಾಗಿ ಕೊಟ್ಟಿದ್ದೇನೆ,೫ [5]ನಿಮ್ಮ ದೇವರಾದ ಸರ್ವೇಶ್ವರ ತಾವೇ ಉಳಿದವರನ್ನು ನಿಮ್ಮ ಕಣ್ಮುಂದೆ ಹೊರಡಿಸಿಬಿಡುವರು. ಅವರ ವಾಗ್ದಾನದಂತೆ ಆ ಜನರ ನಾಡನ್ನು ನೀವು ವಶಪಡಿಸಿಕೊಳ್ಳುವಿರಿ.೬ [6]ಮೋಶೆಯ ಧರ್ಮಶಾಸ್ತ್ರವನ್ನೂ ಎಲ್ಲಾ ವಿಧಿಗಳನ್ನೂ ಕೈಗೊಳ್ಳುವುದರಲ್ಲಿ ಸ್ಥಿರಚಿತ್ತದಿಂದಿರಿ. ಎಡಕ್ಕಾಗಲಿ ಬಲಕ್ಕಾಗಲಿ ಓರೆಯಾಗಬೇಡಿ.೭ [7]ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.೮ [8]ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಸರ್ವೇಶ್ವರನನ್ನೇ ಅಂಟಿಕೊಂಡಿರಿ.೯ [9]ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ.೧೦ [10]ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.೧೧ [11]ಇಂತಿರಲು ಜಾಗರೂಕತೆಯಿಂದಿರಿ, ನಿಮ್ಮ ಪ್ರಾಣದಂತೆ ದೇವರಾದ ಸರ್ವೇಶ್ವರನನ್ನೇ ಪ್ರೀತಿಸಿರಿ.೧೨ [12]ದೇವರಿಗೆ ವಿಮುಖರಾಗಿ, ನಿಮ್ಮ ಮಧ್ಯೆ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ಮಿಶ್ರವಾಗಬೇಡಿ.೧೩ [13]ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.೧೪ [14]ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.೧೫ [15]ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.೧೬ [16]ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೊಹೋಶುವ ೨೩ 00:00:00 00:00:00 0.5x 2.0x https://beblia.bible:81/BibleAudio/kannadakncl/joshua/023.mp3 24 23