× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊಹೋಶುವ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಯೊಹೋಶುವ ೩ ಟಿಪ್ಪಣಿಗಳನ್ನು ಉಳಿಸಿ ೧ [1]ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಅವನೊಂದಿಗೆ ಇಸ್ರಯೇಲರು ಎಲ್ಲರೂ ಶಿಟ್ಟೀಮನ್ನು ಬಿಟ್ಟು ಜೋರ್ಡನ್ನಿನ ಹತ್ತಿರಕ್ಕೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.೨ [2]ಮೂರು ದಿನಗಳಾದ ಮೇಲೆ ಜನನಾಯಕರು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ,೩ [3]“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.೪ [4]ಆದರೆ ಅದರ ಹತ್ತಿರ ನೀವು ಹೋಗಬಾರದು. ನಿಮಗೂ ಮಂಜೂಷಕ್ಕೂ ಸುಮಾರು ಒಂದು ಕಿಲೋಮೀಟರ್ ಅಂತರವಿರಬೇಕು. ಹೀಗೆ ನೀವು ಹೋಗಬೇಕಾದ ಮಾರ್ಗ ನಿಮಗೆ ಗೊತ್ತಾಗುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಿಲ್ಲ,” ಎಂದು ತಿಳಿಸಿದರು.೫ [5]ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು.೬ [6]ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.೭ [7]ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.೮ [8]ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.೯ [9]ಆಗ ಯೆಹೋಶುವನು ಇಸ್ರಯೇಲರಿಗೆ, “ಇಲ್ಲಿಗೆ ಬಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಮಾತುಗಳನ್ನು ಕೇಳಿ:೧೦ [10]ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.೧೧ [11]ಹೇಗೆಂದರೆ - ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಜೋರ್ಡನಿನಲ್ಲಿ ಇಳಿಯುವುದು.೧೨ [12]ಆಗ ನೀವು ಇಸ್ರಯೇಲ್ ಕುಲಗಳಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.೧೩ [13]ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.೧೪ [14]ಜನರು ಜೋರ್ಡನ್ ನದಿಯನ್ನು ದಾಟಲು ತಮ್ಮ ತಮ್ಮ ಡೇರೆಗಳಿಂದ ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.೧೫ [15]ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು.೧೬ [16]ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.೧೭ [17]ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೊಹೋಶುವ ೩ 00:00:00 00:00:00 0.5x 2.0x https://beblia.bible:81/BibleAudio/kannadakncl/joshua/003.mp3 24 3