× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊವಾನ್ನನು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಯೊವಾನ್ನನು ೨ ೧ ಟಿಪ್ಪಣಿಗಳನ್ನು ಉಳಿಸಿ ೧ [1]ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.೨ [2]ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.೩ [3]ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ!೪ [4]ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.೫ [5]ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ.೬ [6]ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.೭ [7]ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.೮ [8]ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.೯ [9]ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.೧೦ [10]ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.೧೧ [11]ಏಕೆಂದರೆ, ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.೧೨ [12]ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.೧೩ [13]ದೇವರಿಂದ ಆಯ್ಕೆಯಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ನಮಸ್ಕಾರ ಹೇಳಿದ್ದಾರೆ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೊವಾನ್ನನು ೨ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/2john/001.mp3 1 1