× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊವಾನ್ನನು ಮೂರು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಯೊವಾನ್ನನು ಮೂರು ೧ ಟಿಪ್ಪಣಿಗಳನ್ನು ಉಳಿಸಿ ೧ [1]ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:೨ [2]ಪ್ರಿಯನೇ, ಎಲ್ಲಾ ವಿಷಯಗಳಲ್ಲಿ ನಿನಗೆ ಶುಭವನ್ನು ಕೋರುತ್ತೇನೆ; ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಆತ್ಮದ ವಿಷಯದಲ್ಲಿ ನೀನು ಅಭಿವೃದ್ಧಿಗೊಳ್ಳುತ್ತಿರುವೆ ಎಂದು ನಂಬಿದ್ದೇನೆ.೩ [3]ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.೪ [4]ನನ್ನ ಪ್ರಿಯಮಕ್ಕಳು ಸತ್ಯಸಂಧರಾಗಿ ನಡೆಯುತ್ತಿದ್ದಾರೆಂದು ಕೇಳುವುದಕ್ಕಿಂತ ಮಿಗಿಲಾದ ಆನಂದ ನನಗಿಲ್ಲ.೫ [5]ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.೬ [6]ಇಲ್ಲಿಯ ಸಭೆಯ ಮುಂದೆ ಅವರೇ ನಿನ್ನ ಪ್ರೀತ್ಯಾದರವನ್ನು ಪ್ರಶಂಶಿಸಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.೭ [7]ಅವರು ಈ ಸಂಚಾರವನ್ನು ಕೈಗೊಂಡಿರುವುದು ಕ್ರಿಸ್ತಯೇಸುವಿನ ಸೇವೆಗಾಗಿಯೆ. ಅನ್ಯಧರ್ಮೀಯರಿಂದ ಅವರು ಯಾವ ಸಹಾಯವನ್ನೂ ಸ್ವೀಕರಿಸುವವರಲ್ಲ. ಆದ್ದರಿಂದ, ಇಂಥವರಿಗೆ ನಾವು ನೆರವಾಗಲೇಬೇಕು.೮ [8]ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು.೯ [9]ನಾನು ನಿಮ್ಮ ಸಭೆಗೆ ಚಿಕ್ಕ ಪತ್ರವೊಂದನ್ನು ಬರೆದಿದ್ದೇನೆ. ಆದರೆ ಅಲ್ಲಿಯ ಸಭೆಗೆ ಮುಖಂಡನಾಗ ಬಯಸುತ್ತಿರುವ ದಿಯೊತ್ರೇಫನು ನನ್ನ ಮಾತನ್ನು ಗೌರವಿಸುತ್ತಿಲ್ಲ.೧೦ [10]ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.೧೧ [11]ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.೧೨ [12]ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.೧೩ [13]ನಾನು ನಿನಗೆ ತಿಳಿಸಬೇಕಾದುದು ಇನ್ನೂ ಎಷ್ಟೋ ಇದೆ. ಕಾಗದಪತ್ರಗಳ ಮೂಲಕ ತಿಳಿಸಲು ನನಗಿಷ್ಟವಿಲ್ಲ.೧೪ [14]ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು.೧೫ [15]ಶಾಂತಿಸಮಾಧಾನ ನಿನ್ನಲ್ಲಿರಲಿ! ಮಿತ್ರರೆಲ್ಲರೂ ನಿನಗೆ ವಂದನೆ ಹೇಳಿದ್ದಾರೆ. ಅಲ್ಲಿರುವ ಪ್ರತಿಯೊಬ್ಬ ಮಿತ್ರನಿಗೂ ನಮ್ಮ ವಂದನೆಗಳನ್ನು ತಿಳಿಸು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೊವಾನ್ನನು ಮೂರು ೧ 00:00:00 00:00:00 0.5x 2.0x https://beblia.bible:81/BibleAudio/kannadakncl/3john/001.mp3 1 1