× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಪ್ರಕಟನೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಪ್ರಕಟನೆ ೧ ಟಿಪ್ಪಣಿಗಳನ್ನು ಉಳಿಸಿ ೧ [1]ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.೨ [2]ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.೩ [3]ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು.೪ [4]ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು೫ [5]ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ೬ [6]ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.೭ [7]ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.೮ [8]“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.೯ [9]ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.೧೦ [10]ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.೧೧ [11]ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”೧೨ [12]ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ.೧೩ [13]ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.೧೪ [14]ಅವರ ತಲೆಗೂದಲು ಹಿಮದಂತೆಯೂ ಬಿಳಿಯ ಉಣ್ಣೆಯಂತೆಯೂ ಬಿಳುಪಾಗಿತ್ತು. ಕಣ್ಣುಗಳು ಪ್ರಜ್ವಲಿಸುವ ಬೆಂಕಿಯ ಕೆಂಡದಂತಿದ್ದವು.೧೫ [15]ಅವರ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆ ಥಳಥಳಿಸುತ್ತಾ ಇದ್ದವು. ಧ್ವನಿ, ಜಲಪಾತದಂತೆ ಭೋರ್ಗರೆಯುತ್ತಿತ್ತು.೧೬ [16]ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.೧೭ [17]ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ೧೮ [18]ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.೧೯ [19]ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.೨೦ [20]ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಪ್ರಕಟನೆ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/revelation/001.mp3 22 1