× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ನ್ಯಾಯಸ್ಥಾಪಕರು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ನ್ಯಾಯಸ್ಥಾಪಕರು ೧೦ ಟಿಪ್ಪಣಿಗಳನ್ನು ಉಳಿಸಿ ೧ [1]ಅಬೀಮೆಲೆಕನ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಎದ್ದು ಇಸ್ರಯೇಲರನ್ನು ಕಾಪಾಡಿದನು. ಅವನು ಎಫ್ರಯಿಮ್ ಮಲೆನಾಡಿನ ಶಾಮೀರವೆಂಬ ಊರಲ್ಲಿ ವಾಸವಾಗಿದ್ದನು.೨ [2]ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಯೇಲರನ್ನು ಪಾಲಿಸಿದ ನಂತರ ಸತ್ತು ಸಮಾಧಿಯಾದನು.೩ [3]ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.೪ [4]ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.೫ [5]ಯಾಯೀರನು ಸತ್ತು ಕಾಮೋನಿನಲ್ಲಿ ಸಮಾಧಿಯಾದನು.೬ [6]ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.೭ [7]ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿದರು.೮ [8]ಇವರು ಆ ವರ್ಷದಿಂದ ಹದಿನೆಂಟು ವರ್ಷಗಳವರೆಗೆ ಜೋರ್ಡನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಯೇಲರನ್ನು ಬಹಳವಾಗಿ ಪೀಡಿಸುತ್ತಾ ಅವರ ಮೇಲೆ ದಬ್ಬಾಳಿಕೆ ನಡೆಸಿದರು. ಈ ನಾಡು ಮೊದಲು ಅಮೋರಿಯರದಾಗಿತ್ತು.೯ [9]ಇದಲ್ಲದೆ ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಯೇಲರು ಬಹಳ ಕಷ್ಟಕ್ಕೀಡಾದರು.೧೦ [10]ಆಗ ಅವರು ಸರ್ವೇಶ್ವರನಿಗೆ, “ನಾವು ನಮ್ಮ ದೇವರಾದ ನಿಮ್ಮನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವೆ,” ಎಂದು ಮೊರೆಯಿಟ್ಟರು.೧೧ [11]ಸರ್ವೇಶ್ವರ ಅವರಿಗೆ, “ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ೧೨ [12]ಇವೇ ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ಬಿಡಿಸಿದೆ.೧೩ [13]ಆದರೂ ನೀವು ಮತ್ತೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸುತ್ತಾ ಬಂದಿರಿ; ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.೧೪ [14]ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯಮಾಡಲಿ,” ಎಂದರು.೧೫ [15]ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು.೧೬ [16]ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.೧೭ [17]ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಂಡರು. ಇಸ್ರಯೇಲರು ಕೂಡಿ ಮಿಚ್ಫೆಯಲ್ಲಿ ಪಾಳೆಯಮಾಡಿಕೊಂಡರು.೧೮ [18]ಗಿಲ್ಯಾದಿನ ಜನರು ಹಾಗು ಅಧಿಪತಿಗಳು, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕಬಲ್ಲವನಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡಬಹುದಲ್ಲಾ,” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ನ್ಯಾಯಸ್ಥಾಪಕರು ೧೦ 00:00:00 00:00:00 0.5x 2.0x https://beblia.bible:81/BibleAudio/kannadakncl/judges/010.mp3 21 10