× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ನ್ಯಾಯಸ್ಥಾಪಕರು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ನ್ಯಾಯಸ್ಥಾಪಕರು ೧೭ ಟಿಪ್ಪಣಿಗಳನ್ನು ಉಳಿಸಿ ೧ [1]ಎಫ್ರಯಿಮ್ ಬೆಟ್ಟದ ಪ್ರಾಂತ್ಯದಲ್ಲಿ ಮೀಕ ಎಂಬ ಒಬ್ಬ ಮನುಷ್ಯನು ಇದ್ದನು.೨ [2]ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.೩ [3]ಅವನು ಆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಟ್ಟನು.ಆಕೆ, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ. ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುತ್ತೇನೆ,” ಎಂದು ಹೇಳಿ೪ [4]ಮಗನು ಹಿಂದಕ್ಕೆ ಕೊಟ್ಟ ನಾಣ್ಯಗಳಲ್ಲಿ ಇನ್ನೂರು ನಾಣ್ಯಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲೇ ಇಟ್ಟುಕೊಂಡನು.೫ [5]ಈ ಮೀಕನು ‘ಏಫೋದ’ನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.೬ [6]ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ. ಪ್ರತಿಯೊಬ್ಬನು ಮನಸ್ಸಿಗೆ ಬಂದಹಾಗೆ ನಡೆಯುತ್ತಾ ಇದ್ದನು.೭ [7]ಯೆಹೂದದ ಬೆತ್ಲೆಹೇಮಿನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿ,೮ [8]ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಸ್ವಂತ ಊರನ್ನು ಬಿಟ್ಟು ಪ್ರಯಾಣಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.೯ [9]‘ನೀನು ಎಲ್ಲಿಂದ ಬಂದೆ?’ ಎಂದು ಮೀಕನು ಅವನನ್ನು ಕೇಳಿದನು. ಅವನು, “ನಾನು ಯೆಹೂದದ ಬೆತ್ಲೆಹೇಮಿನವನಾದ ಲೇವಿಯನು; ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.೧೦ [10]ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗಿರು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನು, ಉಡಿಗೆತೊಡಿಗೆಯನ್ನು ಹಾಗು ಆಹಾರವನ್ನು ಕೊಡುತ್ತೇನೆ,” ಎನ್ನಲು೧೧ [11]ಆ ಲೇವಿ ಒಪ್ಪಿಕೊಂಡು ಅಲ್ಲೇ ವಾಸಮಾಡಿದನು. ಹೀಗೆ ಆ ಯೌವನಸ್ಥನು ಅವರ ಮಕ್ಕಳಲ್ಲಿ ಒಬ್ಬನಂತಾದನು.೧೨ [12]ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕ ಸೇವೆಗಾಗಿ ಪ್ರತಿಷ್ಠಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡನು.೧೩ [13]“ಒಬ್ಬ ಲೇವಿ ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಸರ್ವೇಶ್ವರ ನನ್ನನ್ನು ಆಶೀರ್ವದಿಸುವರೆಂದು ಬಲ್ಲೆ,” ಎಂದುಕೊಂಡನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ನ್ಯಾಯಸ್ಥಾಪಕರು ೧೭ 00:00:00 00:00:00 0.5x 2.0x https://beblia.bible:81/BibleAudio/kannadakncl/judges/017.mp3 21 17