× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ರೂತಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ರೂತಳು ೩ ಟಿಪ್ಪಣಿಗಳನ್ನು ಉಳಿಸಿ ೧ [1]ಒಂದು ದಿನ ನವೊಮಿ ರೂತಳಿಗೆ, “ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?೨ [2]ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು.೩ [3]ನೀನು ಸ್ನಾನಮಾಡಿಕೊಂಡು ಸುಗಂಧ ತೈಲವನ್ನು ಹಚ್ಚಿ, ಸೊಗಸಾದ ಉಡುಪನ್ನು ತೊಟ್ಟುಕೊ. ಆಮೇಲೆ ಕಣಕ್ಕೆ ಹೋಗು. ಅವನು ಅನ್ನಪಾನಮಾಡಿ ಮುಗಿಸುವವರೆಗೂ ಅವನಿಗೆ ಕಾಣಿಸಿಕೊಳ್ಳಬೇಡ.೪ [4]ಅವನು ಎಲ್ಲಿ ಮಲಗುತ್ತಾನೆ ಎಂಬುದನ್ನು ಗೊತ್ತುಮಾಡಿಕೊ. ಅವನು ಮಲಗಿದ ಮೇಲೆ ಅಲ್ಲಿಗೆ ಹೋಗು. ಅವನ ಪಾದಗಳ ಮೇಲಿನ ಹೊದಿಕೆಯನ್ನು ಮೆತ್ತಗೆ ಸರಿಸಿಬಿಟ್ಟು ಪಕ್ಕದಲ್ಲೇ ಮಲಗು. ಆಮೇಲೆ ನೀನು ಮಾಡಬೇಕಾದುದೇನೆಂಬುದನ್ನು ಅವನೇ ತಿಳಿಸುವನು,” ಎಂದು ಹೇಳಿದಳು.೫ [5]ರೂತಳು: “ನೀನು ಹೇಳಿದಂತೆಯೇ ನಾನು ಮಾಡುತ್ತೇನೆ,” ಎಂದು ಮರುತ್ತರಕೊಟ್ಟಳು.೬ [6]ಅದರಂತೆ ರೂತಳು ಕಣಕ್ಕೆ ಹೋಗಿ ಅತ್ತೆ ಹೇಳಿಕೊಟ್ಟಂತೆ ಮಾಡಿದಳು೭ [7]ಇತ್ತ ಬೋವಜನು ಅನ್ನಪಾನ ಮಾಡಿ ಸಂತುಷ್ಟನಾಗಿದ್ದನು. ಅನಂತರ ಜವೆಗೋದಿಯ ರಾಶಿಯ ಬಳಿ ಹೋಗಿ ಮಲಗಿಕೊಂಡನು. ರೂತಳು ನಿಶ್ಯಬ್ಧವಾಗಿ ಅವನ ಬಳಿಗೆ ಹೋದಳು. ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ಮೆತ್ತಗೆ ಸರಿಸಿ, ಅಲ್ಲೇ ಮಲಗಿಕೊಂಡಳು. ಸುಮಾರು ನಡುರಾತ್ರಿಯಲ್ಲಿ ಅವನಿಗೆ ತಟ್ಟನೆ ಎಚ್ಚರವಾಯಿತು. ಬಗ್ಗಿ ನೋಡಿದಾಗ ಸ್ತ್ರೀಯೊಬ್ಬಳು ಪಾದಗಳ ಬಳಿ ಮಲಗಿರುವುದನ್ನು ಕಂಡು ಚಕಿತಗೊಂಡು, “ನೀನು ಯಾರು?” ಎಂದು ಕೇಳಿದನು.೮ [8]ಅದಕ್ಕೆ ರೂತಳು: “ಒಡೆಯಾ, ನಾನು ನಿಮ್ಮ ದಾಸಿ ರೂತಳು. ನೀವು ನನ್ನ ಹತ್ತಿರದ ನೆಂಟರಾಗಿ ಇರುವುದರಿಂದ ದಯವಿಟ್ಟು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿ,” ಎಂದು ಕೇಳಿಕೊಂಡಳು.೯ [9]ಬೋವಜನು: “ಮಗಳೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ! ನೀನು ಬಡ ಯೌವನಸ್ಥನನ್ನಾಗಲೀ, ಸಿರಿವಂತ ಯೌವನಸ್ಥನನ್ನಾಗಲೀ ಅರಸಲಿಲ್ಲ. ನೀನು ನನಗೆ ತೋರಿದ ವಂಶ ಗೌರವವು ಇಲ್ಲಿಯವರೆಗೆ ನೀನು ಅತ್ತೆಗೆ ತೋರಿದ ಗೌರವಕ್ಕಿಂತಲೂ ಶ್ರೇಷ್ಠವಾದುದು.೧೦ [10]ಮಗಳೇ, ಭಯಪಡಬೇಡ, ನೀನು ಸುಗುಣಶೀಲೆ ಎಂದು ಊರಿಗೆಲ್ಲಾ ತಿಳಿದಿದೆ; ನೀನು ಕೇಳಿಕೊಂಡದ್ದನ್ನು ನೆರವೇರಿಸುವೆನು.೧೧ [11]ನಾನು ನಿಮಗೆ ಹತ್ತಿರದ ನೆಂಟನಾಗಿರುವುದೇನೋ ನಿಜ. ನಿನ್ನನ್ನು ಸಲಹುವ ಮೈದುನ ಕರ್ತವ್ಯ ನನ್ನದು. ಆದರೆ ನನಗಿಂತಲೂ ಹತ್ತಿರದ ನೆಂಟನೊಬ್ಬನಿದ್ದಾನೆ.೧೨ [12]ಈ ರಾತ್ರಿ ಇಲ್ಲೇ ಇರು. ಅವನು ನಿನ್ನನ್ನು ಸಲಹುವ ಜವಾಬ್ದಾರಿ ವಹಿಸಿಕೊಳ್ಳುವನೋ ಇಲ್ಲವೋ ಎಂಬುದನ್ನು ನಾಳೆ ವಿಚಾರಿಸಿಕೊಳ್ಳೋಣ. ಅವನು ಅದನ್ನು ವಹಿಸಿಕೊಳ್ಳುವುದಾದರೆ ಒಳ್ಳೆಯದು. ಇಲ್ಲವಾದರೆ ನಾನೇ ಆ ಕರ್ತವ್ಯವನ್ನು ವಹಿಸಿಕೊಳ್ಳುತ್ತೇನೆ ಎಂದು ಜೀವಸ್ವರೂಪರಾದ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಇನ್ನು ನಿಶ್ಚಿಂತಳಾಗಿ ಮಲಗು,” ಎಂದನು.೧೩ [13]ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು.೧೪ [14]ಬೋವಜನು ಆಕೆಗೆ, “ನಿನ್ನ ಮೇಲ್ಹೊದಿಕೆಯನ್ನು ಹಾಸು,” ಎಂದು ಹೇಳಿ ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂನಷ್ಟು ಜವೆಗೋದಿಯನ್ನು ಸುರಿದು, ಅದನ್ನೆತ್ತಿ ಹೊರಿಸಿದನು. ಆಕೆ ಅದನ್ನು ಹೊತ್ತುಕೊಂಡು ಊರೊಳಗೆ ಹೋದಳು.೧೫ [15]ಅತ್ತೆಯ ಬಳಿಗೆ ಬಂದಾಗ, “ನೀನು ಹೋಗಿದ್ದ ಕಾರ್ಯ ಏನಾಯಿತು?” ಎಂದು ಕೇಳಲು, ರೂತಳು ಬೋವಜನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದಳು.೧೬ [16]ಇದಲ್ಲದೆ, ಅತ್ತೆಯ ಬಳಿಗೆ ಬರಿಗೈಯಲ್ಲಿ ಹೋಗಬೇಡ, ಎಂದು ಹೇಳಿ ಇಷ್ಟೊಂದು ಜವೆಗೋದಿಯನ್ನು ಕೊಟ್ಟನು,” ಎಂದು ಹೇಳಿದಳು.೧೭ [17]ಆಗ ನವೊಮಿ, “ಮಗಳೇ, ಇದರ ಫಲಿತಾಂಶ ಏನಾಗುವುದೆಂದು ಗೊತ್ತಾಗುವವರೆಗೂ ತಾಳ್ಮೆಯಿಂದಿರು. ಬೋವಜನು ಈ ವಿಷಯವನ್ನು ಇತ್ಯರ್ಥ ಮಾಡುವವರೆಗೆ ಸುಮ್ಮನಿರಲಾರನು,” ಎಂದು ಹೇಳಿದಳು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ರೂತಳು ೩ 00:00:00 00:00:00 0.5x 2.0x https://beblia.bible:81/BibleAudio/kannadakncl/ruth/003.mp3 4 3