× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಮುವೇಲನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೧೧ ಟಿಪ್ಪಣಿಗಳನ್ನು ಉಳಿಸಿ ೧ [1]ಒಂದು ತಿಂಗಳ ನಂತರ ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಸಂಧಾನ ಮಾಡಿಕೋ; ನಾವು ನಿನಗೆ ಅಧೀನರಾಗಿರುತ್ತೇವೆ,” ಎಂದು ಬೇಡಿಕೊಂಡರು.೨ [2]ಅದಕ್ಕೆ ಅವನು, “ಇಸ್ರಯೇಲರೆಲ್ಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತು ಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಸಂಧಾನ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.೩ [3]ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿವಸಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಯೇಲರ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ ನಾವು ನಿನ್ನ ಬಳಿಗೆ ಬಂದು ಶರಣಾಗುತ್ತೇವೆ,” ಎಂದು ವಿನಂತಿಸಿದರು.೪ [4]ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಿದರು. ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.೫ [5]ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಜನರು ಗೋಳಾಡುವುದಕ್ಕೇನು ಕಾರಣವೆಂದು ಕೇಳಲು ಯಾಬೇಷಿನವರ ವರ್ತಮಾನವನ್ನು ಅವನಿಗೆ ತಿಳಿಸಲಾಯಿತು.೬ [6]ಆಗ ಸರ್ವೇಶ್ವರನ ಆತ್ಮ ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾದನು.೭ [7]ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡುತುಂಡು ಮಾಡಿ, ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಯೇಲರ ಎಲ್ಲ ಪ್ರಾಂತ್ಯಗಳಿಗೆ ಕಳುಹಿಸಿದನು. “ಯಾರು ಸೌಲ ಹಾಗು ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳನ್ನು ಹೀಗೆಯೇ ಕಡಿಯಲಾಗುವುದು,” ಎಂದು ಹೇಳಿಸಿದನು. ಸರ್ವೇಶ್ವರನ ಭಯಭಕ್ತಿಯಿಂದ ಪ್ರೇರಿತರಾದ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿಬಂದರು.೮ [8]ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.೯ [9]ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದೊಳಗೆ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ,” ಎಂದು ಹೇಳಿ ಅವರನ್ನು ಕಳುಹಿಸಲಾಯಿತು.೧೦ [10]ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಸಂತೋಷಭರಿತರಾದರು. ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮ್ಮ ಇಚ್ಛೆಯ ಪ್ರಕಾರ ಮಾಡಬಹುದು,” ಎಂದು ಹೇಳಿದರು.೧೧ [11]ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಂಗಡವಾಗಿ ವಿಂಗಡಿಸಿದನು. ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ದಾಳಿಮಾಡಿ ಮಧ್ಯಾಹ್ನದವರೆಗೆ ಅವರನ್ನು ಸದೆಬಡಿದನು. ಅಳಿದುಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.೧೨ [12]ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವೇ ಕೊಂದುಹಾಕುತ್ತೇವೆ,” ಎಂದರು. ಸೌಲನು ಅವರಿಗೆ,೧೩ [13]“ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು.೧೪ [14]ಸಮುವೇಲನು ಜನರಿಗೆ, “ಬನ್ನಿ, ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಘೋಷಿಸೋಣ,” ಎಂದನು.೧೫ [15]ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೧೧ 00:00:00 00:00:00 0.5x 2.0x https://beblia.bible:81/BibleAudio/kannadakncl/1samuel/011.mp3 31 11