× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಸಮುವೇಲನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೨೭ ಟಿಪ್ಪಣಿಗಳನ್ನು ಉಳಿಸಿ ೧ [1]ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.೨ [2]ಅಂತೆಯೇ ಅವನು ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.೩ [3]ಅವನೂ ಅವನ ಜನರೂ ತಮ್ಮ ತಮ್ಮ ಕುಟುಂಬಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ನೆಲೆಸಿದರು. ದಾವೀದನ ಹೆಂಡತಿಯರಾಗಿದ್ದ ಜೆಸ್ರೀಲಿನವಳಾದ ಅಹೀನೋವಮಳು ಹಾಗು ಕರ್ಮೇಲ್ಯನಾದ ನಾಬಾಲನ ಹೆಂಡತಿ ಆಗಿದ್ದ ಅಬೀಗೈಲಳು ಅವನ ಸಂಗಡ ಇದ್ದರು.೪ [4]ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಬೆನ್ನಟ್ಟಿಹೋಗುವುದನ್ನು ಬಿಟ್ಟುಬಿಟ್ಟನು.೫ [5]ಒಂದು ದಿನ ದಾವೀದನು ಆಕೀಷನಿಗೆ, “ನಿಮ್ಮ ಸೇವಕನಾದ ನಾನು ನಿಮ್ಮ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸಿ; ನಾನು ಅಲ್ಲೆ ವಾಸಿಸುವೆನು,” ಎಂದನು.೬ [6]ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟನು. ಆದುದರಿಂದ “ಚಿಕ್ಲಗ್” ಎಂಬುದು ಇಂದಿನವರೆಗೂ ಯೆಹೂದ ಅರಸರಿಗೆ ಸೇರಿದೆ.೭ [7]ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ಮತ್ತು ನಾಲ್ಕು ತಿಂಗಳು ವಾಸವಾಗಿದ್ದನು.೮ [8]ಈ ಅವಧಿಯಲ್ಲಿ ಅವನು ಮತ್ತು ಅವನ ಜನರು ಗೆಷೂರ್ಯರ ಮೇಲೆ, ಗಿಜ್ರೀಯರ ಮೇಲೆ ಹಾಗು ಅಮಾಲೇಕ್ಯರ ಮೇಲೆ ದಾಳಿಮಾಡುತ್ತಿದ್ದರು. ಇವರುಗಳ ಪ್ರಾಂತ್ಯಗಳು ತೇಲಾಮಿನಿಂದ ಶೂರಿನವರೆಗೂ ಹಾಗು ಈಜಿಪ್ಟಿನವರೆಗೂ ವಿಸ್ತರಿಸಿತ್ತು.೯ [9]ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ನಿವಾಸಿಗಳನ್ನೆಲ್ಲ ಕೊಂದು, ದನ, ಕುರಿ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ದಾವೀದನು ಆಕೀಷನ ಬಳಿಗೆ ಹೋಗುತ್ತಿದ್ದನು.೧೦ [10]ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.೧೧ [11]ದಾವೀದನು ತನ್ನ ಕೃತ್ಯವನ್ನು ಜನರು ಹರಡಬಹುದೆಂದು ನೆನೆಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಸ್ತ್ರೀಪುರುಷರನ್ನೆಲ್ಲ ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಅವಧಿಯಲ್ಲಿ ಇದೇ ರೀತಿ ಮಾಡುತ್ತಿದ್ದನು.೧೨ [12]“ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೨೭ 00:00:00 00:00:00 0.5x 2.0x https://beblia.bible:81/BibleAudio/kannadakncl/1samuel/027.mp3 31 27