× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಸಮುವೇಲನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೩೧ ಟಿಪ್ಪಣಿಗಳನ್ನು ಉಳಿಸಿ ೧ [1]ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡಿದರು. ಇಸ್ರಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.೨ [2]ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.೩ [3]ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹುಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.೪ [4]ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.೫ [5]ಸೌಲನು ಸತ್ತದ್ದನ್ನು ಅವನ ಆಯುಧವಾಹಕನು ಕಂಡು ತಾನೂ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.೬ [6]ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಆಯುಧವಾಹಕನೂ ಎಲ್ಲ ಆಳುಗಳೂ ಅದೇ ದಿವಸ ಸತ್ತರು.೭ [7]ಇಸ್ರಯೇಲ್ ಯೋಧರು ಸೋತರು; ಸೌಲನೂ ಅವನ ಮಕ್ಕಳೂ ಸತ್ತರು ಎಂಬ ಸಮಾಚಾರವನ್ನು ಕಣಿವೆಯ ಆಚೆಯಲ್ಲೂ ಜೋರ್ಡನಿನ ಆಚೆಯಲ್ಲೂ ವಾಸವಾಗಿದ್ದ ಇಸ್ರಯೇಲರು ಕೇಳಿ ತಮ್ಮ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.೮ [8]ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತು ಬಿದ್ದಿರುವುದನ್ನು ಕಂಡರು.೯ [9]ಸೌಲನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿದರು. ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ವಿಜಯವಾರ್ತೆಯನ್ನು ಮುಟ್ಟಿಸಿದರು.೧೦ [10]ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.೧೧ [11]ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರದಿ ಯಾಬಿಷ್ ಗಿಲ್ಯಾದಿನವರಿಗೆ ಮುಟ್ಟಿತು.೧೨ [12]ಆಗ ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು, ಅಲ್ಲಿ ಅವುಗಳನ್ನು ದಹಿಸಿದರು.೧೩ [13]ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸವನ್ನು ಆಚರಿಸಿದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೩೧ 00:00:00 00:00:00 0.5x 2.0x https://beblia.bible:81/BibleAudio/kannadakncl/1samuel/031.mp3 31 31