× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಮುವೇಲನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೭ ಟಿಪ್ಪಣಿಗಳನ್ನು ಉಳಿಸಿ ೧ [1]ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು.೨ [2]ಮಂಜೂಷವು ಕಿರ್ಯತ್ಯಾರೀಮಿಗೆ ಬಂದು ಬಹಳ ದಿವಸಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದುಹೋದವು. ಈ ಕಾಲದಲ್ಲಿ ಎಲ್ಲ ಇಸ್ರಯೇಲರು ಸರ್ವೇಶ್ವರನಿಗಾಗಿ ಹಂಬಲಿಸುತ್ತಿದ್ದರು.೩ [3]ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.೪ [4]ಹಾಗೆಯೇ ಇಸ್ರಯೇಲರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಸರ್ವೇಶ್ವರಸ್ವಾಮಿಯೊಬ್ಬರಿಗೆ ಸೇವೆ ಸಲ್ಲಿಸತೊಡಗಿದರು.೫ [5]ಸಮುವೇಲನು ಪುನಃ ಅವರಿಗೆ, “ಇಸ್ರಯೇಲರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಸರ್ವೇಶ್ವರನನ್ನು ಪ್ರಾರ್ಥಿಸುವೆನು,” ಎಂದನು.೬ [6]ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.೭ [7]ಇಸ್ರಯೇಲರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆಂಬುದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರುಗಳು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟರು. ಇದನ್ನು ತಿಳಿದ ಇಸ್ರಯೇಲರು ಬಹಳವಾಗಿ ಭಯಪಟ್ಟರು.೮ [8]ಅವರು ಸಮುವೇಲನಿಗೆ, “ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀವು ನಮಗೋಸ್ಕರ ಪ್ರಾರ್ಥನೆಮಾಡಿ, ಸುಮ್ಮನಿರಬೇಡಿ,” ಎಂದರು.೯ [9]ಆಗ ಸಮುವೇಲನು ಹಾಲುಕುಡಿಯುವ ಒಂದು ಕುರಿಮರಿಯನ್ನು ತಂದು ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸಿ, ಇಸ್ರಯೇಲರ ಪರವಾಗಿ ಪ್ರಾರ್ಥನೆಮಾಡಿದನು. ಸರ್ವೇಶ್ವರ ಸದುತ್ತರವನ್ನು ದಯಪಾಲಿಸಿದರು.೧೦ [10]ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.೧೧ [11]ಇಸ್ರಯೇಲರಾದರೋ ಮಿಚ್ಪೆಯಿಂದ ಹೊರಟು ಬೇತ್ಕರಿನ ತಗ್ಗಿನವರೆಗೆ ಅವರನ್ನು ಹಿಂಬಾಲಿಸಿ ಹತಮಾಡಿದರು.೧೨ [12]ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.೧೩ [13]ಫಿಲಿಷ್ಟಿಯರು ಸೋತುಹೋದುದರಿಂದ ಮತ್ತೆ ಇಸ್ರಯೇಲರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಹಸ್ತ ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.೧೪ [14]ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಯೇಲರಿಂದ ಕಿತ್ತುಕೊಂಡಿದ್ದ ಎಲ್ಲ ಪಟ್ಟಣಗಳು ಇಸ್ರಯೇಲರಿಗೆ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.೧೫ [15]ಸಮುವೇಲನು ಜೀವದಿಂದಿರುವವರೆಗೆ ಇಸ್ರಯೇಲರನ್ನು ಪಾಲಿಸುತ್ತಿದ್ದನು.೧೬ [16]ಅವನು ಇಸ್ರಯೇಲರ ನ್ಯಾಯಗಳನ್ನು ತೀರಿಸುವುದಕ್ಕಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಾಕ್ಕೆ ತಿರುಗಿ ಬರುತ್ತಿದ್ದನು.೧೭ [17]ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೭ 00:00:00 00:00:00 0.5x 2.0x https://beblia.bible:81/BibleAudio/kannadakncl/1samuel/007.mp3 31 7