× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಸಮುವೇಲನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೮ ಟಿಪ್ಪಣಿಗಳನ್ನು ಉಳಿಸಿ ೧ [1]ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.೨ [2]ಅವನ ಹಿರಿಯ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು.೩ [3]ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.೪ [4]ಆದುದರಿಂದ ಇಸ್ರಯೇಲರ ಹಿರಿಯರೆಲ್ಲರೂ ಕೂಡಿ ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದು,೫ [5]“ತಾವಂತೂ ಮುದುಕರಾದಿರಿ; ನಿಮ್ಮ ಮಕ್ಕಳು ನಿಮ್ಮ ಮಾರ್ಗದಲ್ಲಿ ನಡೆಯುವುದಿಲ್ಲ. ಆದುದರಿಂದ ಬೇರೆ ಎಲ್ಲ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿ; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ,” ಎಂದರು.೬ [6]‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು.೭ [7]ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.೮ [8]ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿದೆ. ಅಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.೯ [9]ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು.೧೦ [10]ಸಮುವೇಲನು ಅರಸಬೇಕೆಂದು ಕೋರಿದ ಜನರಿಗೆ,೧೧ [11]ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ; ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವರ ರಥಗಳ ಮುಂದೆ ಓಡಬೇಕಾಗುವುದು.೧೨ [12]ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾಶದಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು.೧೩ [13]ಇದಲ್ಲದೆ ಅವನು ನಿಮ್ಮ ಹೆಣ್ಣು ಮಕ್ಕಳನ್ನು ಪರಿಮಳದ್ರವ್ಯ ಮಾಡುವುದಕ್ಕೂ, ಅಡಿಗೆ ಮಾಡುವುದಕ್ಕೂ, ರೊಟ್ಟಿ ಸುಡುವುದಕ್ಕೂ ನೇಮಿಸಿಕೊಳ್ಳುವನು.೧೪ [14]ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಎಣ್ಣೆ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.೧೫ [15]ನಿಮ್ಮ ಧಾನ್ಯದ್ರಾಕ್ಷಿಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಪರಿವಾರದವರಿಗೂ ಕೊಡುವನು.೧೬ [16]ನಿಮ್ಮ ದಾಸದಾಸಿಯರನ್ನು ಹಾಗು ಉತ್ತಮವಾದ ಎತ್ತುಕತ್ತೆಗಳನ್ನು ತನಗಾಗಿ ದುಡಿಸಿಕೊಳ್ಳುವನು.೧೭ [17]ಕುರಿಹಿಂಡುಗಳಲ್ಲೂ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು; ನೀವೂ ಅವನಿಗೆ ಗುಲಾಮರಾಗಿರಬೇಕು.೧೮ [18]ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು.೧೯ [19]ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ ಹೋದರು. “ಅದಿರಲಿ; ನಮಗೆ ಅರಸನನ್ನು ಕೊಡು; ನಾವು ಇತರ ಜನಾಂಗಗಳಂತೆ ಆಗಬೇಕು.೨೦ [20]ನಮ್ಮ ನ್ಯಾಯಗಳನ್ನು ತೀರಿಸಿ, ನಮಗೆ ಮುಂದಾಗಿ ಹೊರಟು, ನಮ್ಮ ಪರವಾಗಿ ಯುದ್ಧಮಾಡುವ ಒಬ್ಬ ಅರಸನು ಬೇಕು,” ಎಂದು ಹೇಳಿದರು.೨೧ [21]ಸಮುವೇಲನು ಜನರ ಈ ಎಲ್ಲ ಮಾತುಗಳನ್ನು ಸರ್ವೇಶ್ವರನಿಗೆ ತಿಳಿಸಿದನು.೨೨ [22]ಸರ್ವೇಶ್ವರ ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು,” ಎಂದರು. ಆಗ ಸಮುವೇಲನು ಇಸ್ರಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ,” ಎಂದು ಅಪ್ಪಣೆಕೊಟ್ಟನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಸಮುವೇಲನು ೧ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/1samuel/008.mp3 31 8