ದಿನದ ದಿನನವೆಂಬರ್ ೧೦ ಯೆಶಾಯನ ೪೪:೩ ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ. Kannada Bible (KNCL) 2016 No Data