ದಿನದ ದಿನನವೆಂಬರ್ ೧೨ ರೋಮನರಿಗೆ ೮:೩೭ ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು. Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide