ದಿನದ ದಿನಜುಲೈ ೧೩ ತಿಮೊಥೇಯನಿಗ ೧ ೪:೧೨ ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು. Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide