ದಿನದ ದಿನಸೆಪ್ಟೆಂಬರ್ ೯ ಹಿಬ್ರಿಯರಿಗೆ ೧೧:೬ ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು. Kannada Bible (KNCL) 2016 No Data